Categories: information

Karnataka 2nd PUC Result 2024 – ದ್ವಿತೀಯ ಪಿಯುಸಿ 2024 ಫಲಿತಾಂಶ ಪ್ರಕಟ

ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..

Spread the love

https://karresults.nic.in/

ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..

Thank you for reading this post, don't forget to subscribe!

ಇಂದು ಬೆಳಿಗ್ಗೆ 10:00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ KSEEB ಬೋರ್ಡ್ ನಿರ್ಧರಿಸಿದೆ ಇದನ್ನು ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ವೆಬ್ಸೈಟ್ ನಲ್ಲಿ ನೋಡಬಹುದು.

ಕರ್ನಾಟಕ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22ರ ವರೆಗೆ ಜರುಗಿದ್ದು ಸುಮಾರು 6. 89 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ನೀಡಿದ್ದಾರೆ ಅದರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 10 ರಂದು ಬಿಡುಗಡೆ ಮಾಡಲಿದ್ದಾರೆ ಅದಕ್ಕೆ ಬೇಕಾದ ಡೈರೆಕ್ಟರ್ ವಿದ್ಯಾರ್ಥಿಗಳಿಗೆ ಸುಲಭವಾಗಲೆಂದು ಈ ಕೆಳಗೆ ನೀಡಲಾಗಿದೆ.

ಪ್ರೀತಿಯ ಓದುಗರೇ, ನೀವು ನಿಮ್ಮ ಫಲಿತಾಂಶ ಚೆಕ್ ಮಾಡಲು ಮೊದಲು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 👇👇👇👇

https://karresults.nic.in/

ನಂತರ ನಿಮಗೆ ಹೀಗೆ ಕಾಣಿಸುತ್ತದೆ. ಇಲ್ಲಿ ಬಾಕ್ಸ್ ನಲ್ಲಿ ಮೇಲೆ ಇರುವ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಬದಲಿಗೆ ಪಿಯುಸಿ 2024 ಫಲಿತಾಂಶ ಅಂತ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪರೀಕ್ಷೆಯ ಫಲಿತಾಂಶ ಬಿಡುಗಡೆ.. ಇಲ್ಲಿದೆ ನೋಡಿ ಲಿಂಕ್

ನಂತರ ಈ ರೀತಿಯಾಗಿ ಬರುತ್ತದೆ.ಇಲ್ಲಿ ನೀವು ನಿಮ್ಮ ಪರೀಕ್ಷೆಯ ರೋಲ್ ನಂಬರ್ ಹಾಕಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸ್ನೇಹಿತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago