ಮುಂಬರಲಿರುವ ಸರ್ಕಾರಿ ಉದ್ಯೋಗಗಳ ಮಾಹಿತಿ ಇಲ್ಲಿದೆ ನೋಡಿ!
ಸ್ನೇಹಿತರೇ ಇತ್ತೀಚೆಗೆ ರಾಜ್ಯ ಸರ್ಕಾರ ಯಾವುದೇ ಉದ್ಯೋಗಗಳಿಗೆ ಕಾಲ್ ಫಾರ್ಮ್ ಕರೆದಿಲ್ಲ.ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಲ್ಲಿ ನಿರಾಸೆ ಮನೆ ಮಾಡಿದೆ. ಆದರೆ ಅಂತಹ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಕೆಲವೇ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಖಾಲಿ…