2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?
ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರ ಬರ ಪರಿಹಾರದ ಮೊದಲ ಕಂತು 2,000 ರೂಪಾಯಿಯನ್ನು ಜನೆವರಿ 23 ರಂದು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಬರ ಪರಿಹಾರಕ್ಕಾಗಿ 3554 ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಬಿಡುಗಡೆ…