Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ…