ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ…