Month: September 2024

      
                    WhatsApp Group                             Join Now            
   
                    Telegram Group                             Join Now            

ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ರೈತರೇ ನೀವು ಯಾವುದೇ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲವನ್ನು ಮಾಡಿದ್ದರೆ ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಇದೀಗ ನೀವು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಮತ್ತು ಯಾರ ಹೆಸರಿಗೆ ಎಷ್ಟು ಸಾಲವಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ ! ಯಾರು ಯಾರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ ಧಾನ್ಯಗಳನ್ನು ಪಡೆಯಬಹುದು. ಅದರ ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ…

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ…

ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡಿ

ಏಕೆಂದರೆ ಇತ್ತೀಚೆಗೆ ರಾಜ್ಯ ಸರ್ಕಾರವು ಉಚಿತ ರೇಶನ್ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯನ ಇಕೆವೈಸಿ ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದೆ.

ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಬೆಳೆ ಹಾನಿ ಪರಿಹಾರ ಹಣ ಜಮಾ ಆಗಲು ನಿಮ್ಮ ಬೆಳೆ ಕಡ್ಡಾಯವಾಗಿ ಸಮೀಕ್ಷೆ (crop survey) ಆಗಿರಬೇಕು. ಯಾವ ರೈತರ ಬೆಳೆ ಸಮೀಕ್ಷೆ ಆಗಿರುವುದಿಲ್ಲವೋ ಅಂತಹ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಆಗುವುದಿಲ್ಲ.