ಜಾಬ್ ಕಾರ್ಡ್ ಇದ್ದವರಿಗೆ ದಿನಕ್ಕೆ 316 ರೂಪಾಯಿ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ!
ನೀವು ಮನೆಯಲ್ಲೇ ಕುಳಿತು ನಿಮ್ಮ ನರೇಗಾ ಜಾಬ್ ಕಾರ್ಡ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಬಹುದು. ಮೊಬೈಲ್ ನಲ್ಲೇ ನಿಮ್ಮ ಜಾಬ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.