Rain Update: ಇಂದಿನಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!
ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.