P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ 20ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ…