Month: December 2025

      
                    WhatsApp Group                             Join Now            
   
                    Telegram Group                             Join Now            

ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ರೈತರಿಗೆ ದೊಡ್ಡ ಸಹಾಯವಾಗಿರುವ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಯಿತೇ ಎಂಬುದನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು. ಕಚೇರಿಗೆ ಓಡಾಡುವ ಅಗತ್ಯವಿಲ್ಲದೆ, ಕೇವಲ ಕೆಲವು ಕ್ಲಿಕ್‌ಗಳಲ್ಲಿ ನಿಮ್ಮ ಅರ್ಜಿ ಸ್ಥಿತಿ, ಪರಿಹಾರ ಮೊತ್ತ ಮತ್ತು ಜಮಾ ದಿನಾಂಕದ ಸಂಪೂರ್ಣ ವಿವರ…

ನಾಳೆಯಿಂದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ.

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯವರೆಗೆ ಸುರಿಯುವ ಸಾಧ್ಯತೆ ಇದೆ. ಈಗಾಗಲೇ ತಂಪಾದ ವಾತಾವರಣ ಆರಂಭವಾಗಿದ್ದು, ರೈತರು, ವಾಹನ ಸವಾರರು ಹಾಗೂ…

ಪಿಎಂ ಕಿಸಾನ್ 22ನೇ  ಕಂತಿನ ಹಣ ಯಾವಾಗ ಯಾರಿಗೆ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ರೈತರಿಗೆ ಸಿಗುವ 22ನೇ ಕಂತಿನ ₹2,000 ಹಣ ಯಾವಾಗ ಜಮೆಯಾಗಲಿದೆ? ಯಾರಿಗೆ ಈ ಹಣ ಸಿಗಲಿದೆ? ಎಂಬ ಪ್ರಶ್ನೆಗಳು ರೈತ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿವೆ. ಈ ಕಂತಿನ ಹಣ ಪಡೆಯಲು e-KYC, ಆಧಾರ್–ಬ್ಯಾಂಕ್…

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ…

ಮದುವೆ ಮಾಡಿಕೊಟ್ಟ ಹೆಣ್ಣಿಗೆ ಆಸ್ತಿ ಕೊಡದಂತೆ ಕೋರ್ಟ್ ಆದೇಶ! ಹೊಸ ರೂಲ್ಸ್? – ಯಾರಿಗೆ ಅನ್ವಯ? ಇಲ್ಲಿದೆ ಸಂಪೂರ್ಣ ಮಾಹಿತಿ.

ಮದುವೆ ಆಗಿರುವ ಹೆಣ್ಣಿಗೆ ಆಸ್ತಿ ಕೊಡಬಾರದು ಎಂಬುದಾಗಿ ಕೋರ್ಟ್ ಹೊಸ ಆದೇಶ ನೀಡಿದೆಯೇ? ಎಂಬ ಪ್ರಶ್ನೆ ಈಗ ಎಲ್ಲೆಡೆ ಚರ್ಚೆಯಲ್ಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿ ನಿಜವೇ ಅಥವಾ ತಪ್ಪು ಅರ್ಥೈಸಿಕೆಯೇ? ವಾಸ್ತವದಲ್ಲಿ ಕೋರ್ಟ್ ಯಾವುದೇ ಹೊಸ ನಿಯಮ ತರಲಿಲ್ಲ;…

Parental Tips: ನಿಮ್ಮ ಮಕ್ಕಳು ಜಾಸ್ತಿ ಮೊಬೈಲ್ ನೋಡ್ತಾರಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ; ಆಮೇಲೆ ನೋಡಿ ಮ್ಯಾಜಿಕ್‌

ನಿಮ್ಮ ಮಕ್ಕಳು ದಿನವಿಡೀ ಮೊಬೈಲ್‌ನಲ್ಲೇ ಮುಳುಗಿದಿರ್ತಾರಾ? ಇದರಿಂದ ಅವರ ಓದು, ಆರೋಗ್ಯ ಮತ್ತು ವರ್ತನೆ ಮೇಲೆ ಕೆಟ್ಟ ಪರಿಣಾಮ ಬೀಳಬಹುದು. ಮಕ್ಕಳ ಮೊಬೈಲ್ ಅಡಿಕ್ಷನ್ ಕಡಿಮೆ ಮಾಡಲು ಪೋಷಕರು ಅನುಸರಿಸಬೇಕಾದ ಸರಳ ಆದರೆ ಪರಿಣಾಮಕಾರಿ ಟಿಪ್ಸ್‌ಗಳನ್ನು ಇಲ್ಲಿ ತಿಳಿದುಕೊಳ್ಳಿ. ಈ ಸಲಹೆಗಳು…

Driving ಮೊಬೈಲ್ ನಲ್ಲಿ ಅರ್ಜಿ ಹಾಕಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಹಾಕುವುದು ಹೇಗೆ? ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಲರ್ನರ್ ಲೈಸೆನ್ಸ್‌ನಿಂದ ಶಾಶ್ವತ ಡಿಎಲ್ ಪಡೆಯುವವರೆಗಿನ ಸಂಪೂರ್ಣ ಪ್ರಕ್ರಿಯೆಯನ್ನು ಇಲ್ಲಿ ಸರಳವಾಗಿ ವಿವರಿಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಹೊರ ಗುತ್ತಿಗೆ ನೌಕರರಿಗೆ ಗೇಟ್ ಪಾಸ್‌, ಖಾಯಂ ನೇಮಕಾತಿಗೆ ತುರ್ತು ಕ್ರಮ!

ರಾಜ್ಯ ಸರ್ಕಾರದಲ್ಲಿ ಹೊರ ಗುತ್ತಿಗೆ ನೌಕರರಿಗೆ ಗೇಟ್ ಪಾಸ್ ವ್ಯವಸ್ಥೆ ಜಾರಿಯಾಗಿದ್ದು, ಖಾಯಂ ನೇಮಕಾತಿಗೆ ತುರ್ತು ಕ್ರಮ ಕೈಗೊಳ್ಳುವ ಕುರಿತು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಹೊರಗುತ್ತಿಗೆ ನೌಕರರ ಉದ್ಯೋಗ ಭದ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯಲ್ಲೇ ಕುಳಿತು ಸುಲಭವಾಗಿ ಖಾತಾ ವರ್ಗಾವಣೆ ಮಾಡಿ.

ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡಿ

ಏಕೆಂದರೆ ಇತ್ತೀಚೆಗೆ ರಾಜ್ಯ ಸರ್ಕಾರವು ಉಚಿತ ರೇಶನ್ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯನ ಇಕೆವೈಸಿ ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದೆ.