ಸ್ನೇಹಿತರೆ ಕರ್ನಾಟಕ ಲೋಕಸಭಾ ಆಯೋಗವು PDO ನೇಮಕಾತಿ (ಪಂಚಾಯತ್ ಡೆವಲಪ್ಮೆಂಟ್ ಆಫೀಸರ್) ಹುದ್ದೆಗಳ ನೇಮಕಾತಿಯಾಗಿ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
Thank you for reading this post, don't forget to subscribe!ಇದನ್ನು ಓದಿ : ಲೋಕಸಭಾ ಚುನಾವಣೆ ವೇಳಾಪಟ್ಟಿ ಬಿಡುಗಡೆ
ವೇತನ ಶ್ರೇಣಿ: 37900-70850 ರೂ.ಹುದ್ದೆಗಳ ಸಂಖ್ಯೆ: 297ಉದ್ಯೋಗ ಸ್ಥಳ: ಕರ್ನಾಟಕಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 15-04-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024ಅರ್ಹತೆ:ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮುಗಿಸಿರಬೇಕು.
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ https://kpsc.kar.nic.in
ವಯೋಮಿತಿ:
ಕೆಪಿಎಸ್ಸಿ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು
ಸಾಮಾನ್ಯ ಅಭ್ಯರ್ಥಿಗೆ: ಗರಿಷ್ಠ 35 ವರ್ಷ
ಪ್ರವರ್ಗ- l 2A,2B,3A,3B ಗರಿಷ್ಠ 38 ವರ್ಷ
ಹಾಗೂ SC,ST Cat-l ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯಸ್ಸಾಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ಇಡಲಾಗಿದ್ದು ಪ್ರವರ್ಗ-l 2A,2B,3A,3B ಅಭ್ಯರ್ಥಿಗಳಿಗೆ 300.
SC, ST Cat-l ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…
ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…