ಸ್ನೇಹಿತರೆ ಬಜೆಪೀ ಭೀಷ್ಮ ಎಂದೇ ಖ್ಯಾತಿ ಹೊಂದಿರುವ ಎಲ್ ಕೆ ಅಡ್ವಾಣಿ ಅವರಿಗೆ ಭಾರತದ ಅತ್ಯಂತ ನಾಗರಿಕ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಸ್ತುತ ನರೇಂದ್ರ ಮೋದಿ ಸರ್ಕಾರವು ಘೋಷಿಸಿದೆ. ಇದು ಈ ವರ್ಷದಲ್ಲಿ ಘೋಷಿಸಿದ ಎರಡನೇ ಭಾರತ ರತ್ನ ಪ್ರಶಸ್ತಿಯಾಗಿದೆ. ಈ ಮೊದಲು ಈ ಪ್ರಶಸ್ತಿಯನ್ನು ಬಿಹಾರಿನ ಮಾಜಿ ಮುಖ್ಯಮಂತ್ರಿಯಾದ ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.
Thank you for reading this post, don't forget to subscribe!ಜಿಲ್ಕೆ ಅಡ್ವಾಣಿಯು ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಅವಿರತ ಶ್ರಮವನ್ನ ಪಟ್ಟಿದ್ದಾರೆ ಇನ್ನು ಇತ್ತೀಚಿಗೆ ಅಯೋಧ್ಯೆಯಲ್ಲಿ ಉದ್ಘಾಟನೆಗೊಂಡ ರಾಮ ಮಂದಿರದ ಪ್ರಕರಣದಲ್ಲಿ ಇವರು ಮಹತ್ವದ ಪಾತ್ರವನ್ನು ವಹಿಸಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸದ ನಂತರದ ಕಾಲದಲ್ಲಿ ಅಡ್ವಾಣಿಯು ರಥಯಾತ್ರೆಯನ್ನು ಕೈಗೊಂಡಿದ್ದರು. ಆ ಮೂಲಕ ರಾಮ ಮಂದಿರದ ಪುನರ್ ನಿರ್ಮಾಣಕ್ಕೆ ನಾಂದಿ ಹಾಡಿದರು. ಇನ್ನು ಇವರು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಧಾನಮಂತ್ರಿ ನೇತೃತ್ವದಲ್ಲಿ ಉಪ ಪ್ರಧಾನಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.