ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.
Thank you for reading this post, don't forget to subscribe!ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ (BJP)ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.
ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಕರ್ನಾಟಕದ 28 ಮತಕ್ಷೇತ್ರಗಳ ಫಲಿತಾಂಶ ಇಲ್ಲಿದೆ ನೋಡಿ :-
- ಬೀದರ್ – ಕಾಂಗ್ರೆಸ್ ಗೆಲುವು
- ಬಾಗಲಕೋಟ – ಬಿಜೆಪಿ ಗೆಲುವು
- ಬಿಜಾಪುರ – ಬಿಜೆಪಿ ಗೆಲುವು
- ಬಳ್ಳಾರಿ – ಕಾಂಗ್ರೆಸ್ ಗೆಲುವು
- ಬೆಂಗಳೂರು ಕೇಂದ್ರ – ಬಿಜೆಪಿ ಗೆಲುವು
- ಬೆಂಗಳೂರು ಉತ್ತರ – ಬಿಜೆಪಿ ಗೆಲುವು
- ಬೆಂಗಳೂರು ದಕ್ಷಿಣ – ಬಿಜೆಪಿ ಗೆಲುವು
- ಬೆಂಗಳೂರು ಗ್ರಾಮೀಣ – ಬಿಜೆಪಿ ಗೆಲುವು
- ಬೆಳಗಾವಿ – ಬಿಜೆಪಿ ಗೆಲುವು
- ಚಾಮರಾಜ ನಗರ – ಕಾಂಗ್ರೆಸ್ ಗೆಲುವು
- ಚಿಕ್ಕ ಬಳ್ಳಾಪುರ – ಬಿಜೆಪಿ ಗೆಲುವು
- ಚಿಕ್ಕೋಡಿ – ಕಾಂಗ್ರೆಸ್ ಗೆಲುವು
- ಚಿತ್ರದುರ್ಗ – ಬಿಜೆಪಿ ಗೆಲುವು
- ದಕ್ಷಿಣ ಕನ್ನಡ – ಬಿಜೆಪಿ ಗೆಲುವು
- ದಾವಣಗೆರೆ – ಕಾಂಗ್ರೆಸ್ ಗೆಲುವು
- ಧಾರವಾಡ – ಬಿಜೆಪಿ ಗೆಲುವು
- ಹಾಸನ – ಕಾಂಗ್ರೆಸ್ ಗೆಲುವು
- ಹಾವೇರಿ – ಬಿಜೆಪಿ ಗೆಲುವು
- ಕೊಪ್ಪಳ – ಕಾಂಗ್ರೆಸ್ ಗೆಲುವು
- ಕಲಬುರ್ಗಿ – ಕಾಂಗ್ರೆಸ್ ಗೆಲುವು
- ಕೋಲಾರ – ಜೆಡಿಎಸ್ ಗೆಲುವು
- ಮಂಡ್ಯ – ಜೆಡಿಎಸ್ ಗೆಲುವು
- ಮೈಸೂರು – ಬಿಜೆಪಿ ಗೆಲುವು
- ರಾಯಚೂರು – ಕಾಂಗ್ರೆಸ್ ಗೆಲುವು
- ಶಿವಮೊಗ್ಗ – ಬಿಜೆಪಿ ಗೆಲುವು
- ತುಮಕೂರು – ಬಿಜೆಪಿ ಗೆಲುವು
- ಉಡುಪಿ – ಬಿಜೆಪಿ ಗೆಲುವು
- ಉತ್ತರ ಕನ್ನಡ – ಬಿಜೆಪಿ ಗೆಲುವು
ಒಟ್ಟು ಮತಕ್ಷೇತ್ರಗಳು : 28
- ಬಿಜೆಪಿ (ಎನ್ ಡಿ ಎ) ಗೆಲವು – 19
- ಕಾಂಗ್ರೆಸ್ (ಇಂಡಿಯಾ ಅಲಯನ್ಸ್) ಗೆಲುವು– 09
- ಇತರೆ – 00
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
- *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
- Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆKarnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
- RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿRRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೈತ ಬಾಂದವರೇ ಕೂಡಲೇ ಈ ಕೆಲಸ ಮಾಡಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆPM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- ರಾಜ್ಯದ 31 ಜಿಲ್ಲಾ, 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ! ಸಂಪೂರ್ಣ ವಿವರ ಇಲ್ಲಿದೆ !ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ.









