ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಮಳೆರಾಯನ ಅಬ್ಬರ ದಿನಂದಿಂದ ದಿನಕ್ಕೆ ಹೆಚ್ಚಲಿದ್ದು, ಮುಂದಿನ 5 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆದ ಕಾರಣ ರೈತರು ಹಾಗೂ ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಈ ಮೂಲಕ ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಇದು ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡುವ ಸಂಭವ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಹಾಗಾಗಿ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು ಎಂದು ಇಲಾಖೆ ತಿಳಿಸಿದೆ. ಇನ್ನು ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಬಿತ್ತನೆಯ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ರೈತರಿಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಳೆ ವಿಮೆ: ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ! ನಿಮ್ಮ FID ನಂಬರ್ ಚೆಕ್ ಮಾಡುವುದು ಹೇಗೆ?
ಯಾವ ಯಾವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ?
ಇನ್ನು ಮುಂದಿನ 5 ದಿನ ಒಟ್ಟು 17 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ತುಮಕೂರು – ಇವೇ 17 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ , ಹಾಗಾಗಿ ಈ ಜಿಲ್ಲೆಯ ಎಲ್ಲಾ ರೈತರು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.