ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕಳೆದ ತಿಂಗಳು ನೀಡಿದ್ದ ಬರ ಪರಿಹಾರ ಹಣದ ಜೊತೆಗೆ ಹೆಚ್ಚುವರಿ 3,000 ರೂಪಾಯಿ ಹಣ ಜಮಾ ಮಾಡಲು ಮುಂದಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 17 ನೇ ಕಂತಿನ ಹಣ ಬಿಡುಗಡೆ ! ನಿಮ್ಮ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
ಹೌದು ರೈತ ಬಾಂಧವರೇ, ಕಳೆದ ವರ್ಷ ಮುಂಗಾರು ವಾಡಿಕೆಗಿಂತ ಕಡಿಮೆಯಾಗಿ ಹಲವು ರೈತರ ಬೆಳೆಗಳು ಹನಿಗೊಳಗಾಗಿದ್ದವು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಬೆಳೆ ಪರಿಹಾರಕ್ಕೆಂದು 18,000 ಕೋಟಿ ರೂಪಾಯಿ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿತ್ತು.
ಇದನ್ನೂ ಓದಿ: ಬೆಳೆ ವಿಮೆ: ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ! ನಿಮ್ಮ FID ನಂಬರ್ ಚೆಕ್ ಮಾಡುವುದು ಹೇಗೆ?
ಹೀಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡ ಅನುದಾನದಲ್ಲಿ 2,451 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳಿನಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿತ್ತು.
ಇದೀಗ ಕೇಂದ್ರ ಸರ್ಕಾರದಿಂದ ಬಂದ ಅನುದಾನದಲ್ಲಿ ಬಾಕಿ ಉಳಿದಿರುವ 1000 ಕೋಟಿ ಜೊತೆಗೆ ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 272 ಕೋಟಿ ರೂಪಾಯಿಯನ್ನು ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹೌದು ರೈತ ಬಾಂಧವರೇ, ರಾಜ್ಯ ಸರಕಾರದ ಈ ತೀರ್ಮಾನದಿಂದ ರಾಜ್ಯದ ಸುಮಾರು 17 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮುಂದಿನ ಒಂದು ವಾರದೊಳಗೆ ಪ್ರತಿ ರೈತರ ಖಾತೆಗೆ 2,800 -3,000 ಹಣ ಜಮಾ ಮಾಡಲು ಅಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದೂ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.









