ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಲು ನಮಗೆ ಅತ್ಯಂತ ಅವಶ್ಯಕವಾದ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದು. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದಿದ್ದರೆ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಅನುಕೂಲದಿಂದ ವಂಚಿತರಾಗುವುದು ನಿಶ್ಚಿತ.
Thank you for reading this post, don't forget to subscribe!ಅದರಲ್ಲೂ ಕರ್ನಾಟಕ ರಾಜ್ಯ ಸರಕಾರದ 5 ಗ್ಯಾರಂಟೀ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರದಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2,000 ರುಪಾಯಿ ಪ್ರತಿ ತಿಂಗಳು ಮತ್ತು ಅನ್ನ ಭಾಗ್ಯ ಯೋಜನೆಯ 680 ರುಪಾಯಿ ಪ್ರತಿ ತಿಂಗಳು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಕಾರಣದಿಂದ ನಿಮ್ಮ ಬಳಿ ನಿಮ್ಮ ಸ್ವಂತ ರೇಷನ್ ಕಾರ್ಡ್ ಇರುವುದು ಬಹಳ ಅವಶ್ಯಕವಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡ್ ಮಾಡಿಸುವುದು ಹೇಗೆ ? ಹೊಸ ರೇಷನ್ ಕಾರ್ಡ್ ಮಾಡಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ? ಯಾವ ದಿನಾಂಕದಂದು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ತಿಳಿದುಕೊಳ್ಳಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಪಿಎಂ ಕಿಸಾನ್: 17 ನೇ ಕಂತಿನ ಹಣ ಬಿಡುಗಡೆ ! ನಿಮ್ಮ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಯಾವಾಗ?
ಇತ್ತೀಚೆಗೆ ರಾಜ್ಯ ಸರಕಾರದ ಆಹಾರ ಇಲಾಖೆ ಮಹತ್ವದ ಸೂಚನೆಯೊಂದು ನೀಡಿದ್ದು, ಅದರ ಪ್ರಕಾರ ಯಾರ ಹತ್ತಿರ ರೇಷನ್ ಕಾರ್ಡ್ ಇಲ್ಲವೊ ಅಂತಹ ನಾಗರಿಕರಿಗೆ ಇದೇ ಜೂನ್ 20 ಅಥವಾ ಜೂನ್ 20 ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿ ಕೊಡಲಾಗುವುದು ಎಂದು ಸೂಕ್ಷ್ಮ ಸುಳಿವನ್ನು ಬಿಟ್ಟು ಕೊಟ್ಟಿದೆ. ಒಂದು ವೇಳೆ ಈ ಸುಳಿವು ನಿಜವಾದಲ್ಲಿ ಇದೆ ಜೂನ್ 20 ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಬಹುದು.
ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !
ಇನ್ನು ಒಂದು ವೇಳೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಧಿಕೃತ ಆದೇಶ ಹೊರಡಿಸಿದೆ ಆದಲ್ಲಿ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಆಧಾರ ಕಾರ್ಡ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (5 ವರ್ಷದ ಒಳಗಿನ ಮಗುವಿಗೆ ಮಾತ್ರ)
- ಬಯೋಮೆಟ್ರಿಕ್
ಈ ದಾಖಲೆಗಳು ನೀವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಬಳಿ ಕಡ್ಡಾಯವಾಗಿ ಇರತಕ್ಕದ್ದು. ಇದರಲ್ಲಿ ಯಾವುದೇ ಒಂದು ದಾಖಲೆ ಇಲ್ಲದಿದ್ದರೂ ನಿಮ್ಮ ಹೊಸ ರೇಷನ್ ಕಾರ್ಡ್ ಅರ್ಜಿ ತಿರಸ್ಕೃತಗೊಳ್ಳತ್ತದೆ.
ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಅಥವಾ ನೆಟ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.









