ಆತ್ಮೀಯ ರೈತರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದ ರೈತರಿಗೆ ಬರ ಪರಿಹಾರ ಎಂದು ಮೂರು ಕಂತುಗಳಲ್ಲಿ ನೇರವಾಗಿ ಹಣ ಜಮಾ ಮಾಡಿತ್ತು. ಅಲ್ಲದೆ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಉದ್ದೇಶದಿಂದ ಹೆಚ್ಚುವರಿ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈತರಿಗೆ ನೀಡಲಾಗುತ್ತಿರುವ ಸಬ್ಸಿಡಿ ದರದಲ್ಲಿ ಏರಿಕೆ ಮಾಡುವ ಯೋಜನೆಯನ್ನು ಮಾನ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ನಿನ್ನೆ ಬೆಳಗಾವಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರ ಇತ್ತೀಚೆಗೆ ಪೆಟ್ರೋಲ್,ಡೀಸೆಲ್ ಹಾಗೂ ಹಾಲಿನ ದರಗಳನ್ನು ಹೆಚ್ಚಿಸಿ ವಿಪಕ್ಷಗಳಿಂದ ಭಾರಿ ಟೀಕೆಗೆ ಗುರಿಯಾಗಿತ್ತು. ಗ್ಯಾರಂಟೀ ಯೋಜನೆಗಳಿಗೆ ಸಾರ್ವಜನಿಕರಿಗೆ ತೆರಿಗೆ ದಂಡ ಹಾಕುತ್ತಿರುವ ಸರ್ಕಾರ ಎಂದು ಪ್ರತಿ ಪಕ್ಷಗಳು ರಾಜ್ಯ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದವು.
ಇದನ್ನೂ ಓದಿ: ಬೆಳೆ ಪರಿಹಾರ: ಮುಂದಿನ ವಾರದಲ್ಲಿ ಎಲ್ಲಾ ರೈತರ ಖಾತೆಗೆ 3,000 ಹಣ ಜಮಾ: ಸಚಿವ ಕೃಷ್ಣ ಬೈರೇಗೌಡ
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ “ರಾಜ್ಯದ ಅಭಿವೃದ್ಧಿಗೆ ಸರ್ಕಾರ ತೆರಿಗೆ ಹೆಚ್ಚಿಸುವುದು ಸಾಮಾನ್ಯ. ಯಾವುದೇ ಸರ್ಕಾರ ಬಂದರೂ ಅಭಿವೃದ್ಧಿಯ ಸಲುವಾಗಿ ತೆರಿಗೆ ಹೆಚ್ಚಿಸುತ್ತವೆ. ಅಂಥದರಲ್ಲಿ ಈ ಬಾರಿ ಕೇಂದ್ರ ಸರ್ಕಾರ ರಾಜಕ್ಕೆ ಅತಿ ಕಡಿಮೆ ಅನುದಾನವನ್ನು ಬಿಡುಗಡೆ ಮಾಡಿದ್ದು ಜನ ಕಲ್ಯಾಣ ಯೋಜನೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಈ ಕಾರಣದಿಂದ ರಾಜ್ಯ ಸರಕಾರ ತೆರಿಗೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ” ಎಂದರು.
“ಅಲ್ಲದೇ ತೆರಿಗೆ ಹೆಚ್ಚಳದಿಂದ ರಾಜ್ಯದ ರೈತರಿಗೆ ಸಿಗುತ್ತಿರುವ ಸಬ್ಸಿಡಿ ದರಗಳು ಹೆಚ್ಚಾಗುತ್ತವೆ ಹಾಗೂ ಸರ್ಕಾರದಿಂದ ರೈತರಿಗೆ ಸಿಗುವ ಅನುದನದಲ್ಲಿಯೂ ಏರಿಕೆ ಉಂಟಾಗುತ್ತದೆ” ಎಂದು ಸೂಕ್ಷ್ಮವಾಗಿ ಬರಲಿರುವ ದಿನಗಳಲ್ಲಿ ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಸಬ್ಸಿಡಿ ದರ ಹೆಚ್ಚಿಸುವ ಯೋಜನೆಯ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ರಾಜ್ಯ ಸರ್ಕಾರ ಇತ್ತಿಚೆಗೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ ₹3,000 ರೂಪಾಯಿಯನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದ್ದು ,ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಕೆಳಗಿನ ಹಂತಗಳನ್ನು ಅನುಸರಿಸಿ.
ಬರ ಪರಿಹಾರ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92/
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ










