ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೇ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ.
Thank you for reading this post, don't forget to subscribe!ರೈತರ ಆದಾಯವನ್ನು ದ್ವಿಗುಣ ಮಾಡುವ ನಿಟ್ಟಿನಲ್ಲಿ ಜಾರಿಗೆ ತರಲಾದ ಮಹತ್ವದ ಯೋಜನೆ ಇದಾಗಿದೆ. ನಿಮಗೆಲ್ಲ ತಿಳಿದಿರುವಂತೆ ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ಒಟ್ಟು 3 ಕಂತುಗಳಲ್ಲಿ ಪ್ರತಿ ರೈತನ ಖಾತೆಗೆ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.
ಇದನ್ನೂ ಓದಿ: ಹಿಂಗಾರು ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !!
ಇಲ್ಲಿಯವರೆಗೂ ಒಟ್ಟು 17 ಕಂತುಗಳಲ್ಲಿ ಅರ್ಹ ಪ್ರತಿಯೊಬ್ಬ ರೈತರ ಖಾತೆಗೆ 2,000 ರೂಪಾಯಿಯಂತೆ ಒಟ್ಟು 34,000 ರೂಪಾಯಿ ಹಣ ನೇರವಾಗಿ ಜಮ ಆಗಿದೆ. ಅಲ್ಲದೇ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ 17 ನೇ ಕಂತಿನ ಹಣ ಬಿಡುಗಡೆಗೆ.
ಇದೀಗ 18 ನೇ ಕಂತಿನ ಹಣ ಬಿಡುಗಡೆಗೆ ಅರ್ಹ ಮತ್ತು ಅನರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 18 ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುತ್ತದೆ ಎಂದು ರೈತ ಗುಂಪುಗಳಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂ ಓದಿ: ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗದರೆ ಪಿಎಂ ಕಿಸಾನ್ (PM Kisan Samman Nidhi Yojana) 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ವರದಿಯ ಪ್ರಕಾರ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣವನ್ನು ವರ್ಷಕ್ಕೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ನೀಡಲು ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಕುರಿತಾಗಿ ಕೇಂದ್ರ ಕೃಷಿ ಸಚಿವಾಲಯ ರೈತ ಮುಖಂಡರು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಈ ನಡುವೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಿಡುಗಡೆಯ ಚರ್ಚೆಯು ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಮೂಲಗಳ ಪ್ರಕಾರ ಪಿಎಂ ಕಿಸಾನ್ (pm kisan 18th installment date) 18 ನೇ ಕಂತಿನ ಹಣವನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಜಮಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮಾಹಿತಿ ದೊರಕಿದೆ. ಆದರೆ ಯಾವ ದಿನಾಂಕದಂದು ಹಣ ಜಮಾ ಆಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಪಿಎಂ ಕಿಸಾನ್ 18 ನೇ ಕಂತು ನಿಮಗೆ ಜಮಾ ಆಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯ. ಹಾಗಾದರೆ ಮೊಬೈಲ್ ನಲ್ಲಿ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.
ಮೊಬೈಲ್ ನಲ್ಲಿ ಇಕೆವೈಸಿ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Copra: ತಿಪಟೂರು ತೆಂಗು ಬೆಳೆಗಾರರಿಗೆ ಬಂಪರ್: ನಾಗಾಲೋಟದಲ್ಲಿ ಉಂಡೆ ಕೊಬ್ಬರಿ ದರಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.









