ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.
Thank you for reading this post, don't forget to subscribe!ಅದರಲ್ಲೂ ರಾಜ್ಯ ಸರಕಾರದ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಹೊಸ ರೇಷನ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದ್ದು, ಗೃಹ ಲಕ್ಷ್ಮಿ ಯೋಜನೆ ಜೊತೆ ಇತರೆ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಾಕಷ್ಟು ಜನ ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಹೌದು ಸ್ನೇಹಿತರೆ, ಇಲ್ಲಿಯವರೆಗೆ ಹೊಸ ರೇಷನ್ ಕಾರ್ಡ್ ಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಆದರೆ ಇದರಲ್ಲಿ ಒಟ್ಟು 2.36 ಲಕ್ಷ ಅರ್ಜಿಗಳು ಮಾತ್ರ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಹವಾಗಿವೆ. ಉಳಿದ ಅರ್ಜಿಗಳು ದಾಖಲೆ ಸಮಸ್ಯೆಯಿಂದ ತಿರಸ್ಕೃತಗೊಂಡಿವೆ.
ಇದನ್ನೂ ಓದಿ: ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹೊಸ ರೇಷನ್ ಕಾರ್ಡ್ ವಿತರಣೆ ಕುರಿತು ಮಾತನಾಡುತ್ತಾ ಆಹಾರ ಸಚಿವರು “ಶೀಘ್ರದಲ್ಲೇ 1.73 ಲಕ್ಷ ಪಡಿತರ ಚೀಟಿಗಳನ್ನು (Ration Card) ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಇದರಿಂದ ಅಂತಹ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳ ಲಾಭ ಶೀಘ್ರದಲ್ಲೇ ಸಿಗುತ್ತದೆ. ಉಳಿದ ರೇಷನ್ ಕಾರ್ಡ್ ಗಳನ್ನು ನಂತರ ವಿತರಿಸಲಾಗುವುದು” ಎಂದು ಸದನಕ್ಕೆ ತಿಳಿಸಿದರು.
ಅದರ ಜೊತೆಗೆ ಹಳೆಯ ರೇಷನ್ ಕಾರ್ಡ್ ನಲ್ಲಿ ಏನಾದರೂ ತಪ್ಪಾಗಿದ್ದರೆ ಅಥವಾ ಹೊಸ ಕುಟುಂಬ ಸದಸ್ಯರ ಹೆಸರನ್ನು ಸೇರಿಸುವುದಿದ್ದರೆ, ಅದಕ್ಕೂ ಅವಕಾಶವನ್ನು ನೀಡಲಾಗಲಿದೆ ಎಂದು ಸಚಿವರು ವಿವರಿಸಿದರು.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಕೊನೆಯದಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಎಲ್ಲಾ ನಾಗರಿಕರಿಗೂ ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿಕೊಂಡರು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ. - ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ. - *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ. - ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ. - Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ. - ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ. - RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ. - ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. - ರೈತ ಬಾಂದವರೇ ಕೂಡಲೇ ಈ ಕೆಲಸ ಮಾಡಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ. - ರಾಜ್ಯದ 31 ಜಿಲ್ಲಾ, 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ! ಸಂಪೂರ್ಣ ವಿವರ ಇಲ್ಲಿದೆ !
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ. - ಪ್ರೇಮದ ಊರಲಿ’ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು: ಮಿಸ್ ಮಾಡದೇ ಈ ವಿಚಾರ ತಿಳ್ಕೊಳ್ಳಿ!
ಪ್ರೇಮದ ಊರಲಿ ಸಿನಿಮಾ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು ಯಾವುವು? ಕಥೆ, ಕಲಾವಿದರ ಅಭಿನಯ, ನಿರ್ದೇಶನ, ಸಂಗೀತ ಸೇರಿದಂತೆ ಪ್ರೇಕ್ಷಕರ ಗಮನ ಸೆಳೆದ ಪ್ರಮುಖ ವಿಚಾರಗಳನ್ನು ಇಲ್ಲಿ ತಿಳಿದುಕೊಳ್ಳಿ. ಕನ್ನಡ ಸಿನಿಮಾ ಪ್ರಿಯರು ಮಿಸ್ ಮಾಡದೇ ಓದಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ!