ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.
Thank you for reading this post, don't forget to subscribe!ಅದರಂತೆ ರೈತರಿಗೆ ಇನ್ನೊಂದು ಬಂಪರ್ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ. ಅದೇನೆಂದರೆ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣವನ್ನು ವರ್ಷಕ್ಕೆ ಇನ್ನು ಮುಂದೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಹಣವನ್ನು ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹೌದು ರೈತ ಮಿತ್ರರೇ, ಕೇಂದ್ರ ಸರ್ಕಾರ ಹಲವು ದಿನಗಳಿಂದ ಇಂಥದ್ದೊಂದು ಮಹತ್ವದ ಬದಲಾವಣೆಗೆ ಹಲವು ದಿನಗಳಿಂದ ಕಾರ್ಯನಿರತವಾಗಿತ್ತು. ಈ ಕುರಿತು ನಾವು ಈಗಾಗಲೇ ಮಾಹಿತಿ ನೀಡಿದ್ದೆವು. ಅದರಂತೆ ಇದೀಗ ಕೇಂದ್ರ ಸರ್ಕಾರ ರೈತರಿಗೆ ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 6,000 ರೂಪಾಯಿ ಬದಲಾಗಿ 8,000 ರೂಪಾಯಿಯನ್ನು 3 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.
ಇನ್ನು ಇದಕ್ಕೂ ಮುಂಚೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿತ್ತು.
ಇದನ್ನೂ ಓದಿ: ಸಾಲಮನ್ನಾ: ನೀವು ಕೃಷಿ ಸಾಲ ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!
ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 34,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ರೈತರ ದಯವನ್ನು ದ್ವಿಗುಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !
ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ“SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು ಈ ಮಾಹಿತಿಯನ್ನು ಗಮನಿಸಿ.”
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- BBK 12 Finale: ಬಿಗ್ಬಾಸ್ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾBBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ? ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ ಸಿಕ್ಕ ಸ್ಪಷ್ಟನೆ. ಸಂಕ್ರಾಂತಿಗೆ ಮುನ್ನ, ಪಾವತಿಗಳ ಸಮಯಸೂಚನೆ, ಹಾಗೂ ಬಾಕಿ ಉಳಿದ ಹಣವನ್ನು ಹತ್ತಿರದಲ್ಲಿ ಹೇಗೆ ಪಡೆಯಬಹುದೋ ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳು ಇಲ್ಲಿವೆ.”
- ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ ಸಹಾಯಧನ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
- ಅಜೀಂ ಪ್ರೇಮ್ಜಿ 30,000 ಸಾವಿರ ಸ್ಕಾಲರ್ಶಿಪ್, ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Azim Premji scholorship“Azim Premji Foundation ನೀಡುವ ₹30,000 ವಾರ್ಷಿಕ ಸ್ಕಾಲರ್ಶಿಪ್ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಬೆಂಬಲ ನೀಡುತ್ತದೆ. ಅರ್ಹತೆ, ಅರ್ಜಿ ವಿಧಾನ ಮತ್ತು ಪ್ರಮುಖ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ
- ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.










