ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಭಾರತದ ಕೇಂದ್ರ ಸರ್ಕಾರವು ದೇಶದ ರೈತ ಸಮುದಾಯದ ಆರ್ಥಿಕ ಸಬಲೀಕರಣ ಮತ್ತು ಜೀವನೋಪಾಯವನ್ನು ಸುಧಾರಿಸುವ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಿದೇ ಅಂತಹುದೇ ಒಂದು ಪ್ರಮುಖ ಉಪಕ್ರಮವೆಂದರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆ
Thank you for reading this post, don't forget to subscribe!. ಈ ಯೋಜನೆಯ ಅಡಿಯಲ್ಲಿ, ಅರ್ಹ ರೈತರಿಗೆ ವರ್ಷಕ್ಕೆ 6,000 ರೂಪಾಯಿಗಳ ನೇರ ನಗದು ಸಹಾಯವನ್ನು ಮೂರು ಸಮಾನ ಕಂತುಗಳಲ್ಲಿ ಒದಗಿಸಲಾಗುತ್ತದೆ. ಇದುವರೆಗೆ, ರೈತರು 20ನೇ ಕಂತನ್ನು ಪಡೆದಿದ್ದರು, ಮತ್ತು 21ನೇ ಕಂತಿನ ಬಾಕಿ ಪಾವತಿಯನ್ನು ಎದುರುನೋಡುತ್ತಿದ್ದರು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ
21ನೇ ಕಂತಿನ ವಿಶೇಷ ಬಿಡುಗಡೆ:
ಇತ್ತೀಚೆಗೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶ – ಈ ಮೂರು ರಾಜ್ಯಗಳ ರೈತರಿಗಾಗಿ ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಈ ನಿರ್ಧಾರವು ಈ ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಂತಹ ಪ್ರಕೃತಿ ವಿಕೋಪಗಳಿಂದ ರೈತರು ಅನುಭವಿಸುತ್ತಿರುವ ಆರ್ಥಿಕ ಮತ್ತು ಕೃಷಿ ಸಂಬಂಧಿತ ತೊಂದರೆಗಳನ್ನು ಪರಿಗಣಿಸಿ ತೆಗೆದುಕೊಳ್ಳಲಾದ ಒಂದು ತ್ವರಿತ ಪರಿಹಾರದ ಕ್ರಮವಾಗಿದೆ. ಈ ವಿಶೇಷ ಕಾರ್ಯಯೋಜನೆಯ ಭಾಗವಾಗಿ, ಸರ್ಕಾರವು 540 ಕೋಟಿ ರೂಪಾಯಿಗಳಿಗೂ ಅಧಿಕ ನಿಧಿಯನ್ನು ಈ ರಾಜ್ಯಗಳ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ.
ನಿಮ್ಮ ಪಿಎಂ ಕಿಸಾನ್ ಸ್ಥಿತಿಯನ್ನು ಆನ್ಲೈನ್ನಲ್ಲಿ ಹೇಗೆ ಪರಿಶೀಲಿಸುವುದು:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲಿನಲ್ಲಿ ekyc ಮಾಡುವುದು ಹೇಗೆ,!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspxhttps://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ. ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode