ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತ ಅವರಿಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶವನ್ನು ಮಾಡಿಕೊಡಲಾಗಿದೆ. ಈಗ ಈ ಒಂದು ಲೇಖನದಲ್ಲಿ ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಮತ್ತು ತಿದ್ದುಪಡಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
Thank you for reading this post, don't forget to subscribe!ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂಥವರು ಈಗ ಮೊದಲು ಅವರ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಅಂತವರಿಗೆ ಇದನ್ನು ಸಿಹಿ ಸುದ್ದಿ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು. ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ದಿನಾಂಕ 4 ಅಕ್ಟೋಬರ್ 2025 ರಂದು ಪ್ರಾರಂಭ ಮಾಡಲಾಗಿದ್ದು. ಈಗ ವಿಶೇಷ ಅಂದರೆ ಈ ಶ್ರಮ ಕಾರ್ಡ್ ಹೊಂದಿರುವಂತಹ ಕುಟುಂಬಗಳಿಗೆ ಮಾತ್ರ ಈ ಒಂದು ಹೊಸ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಪಡೆಯುವುದು ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಒಂದು ವೇಳೆ ಈಗ ನಿಮ್ಮ ಬಳಿ ಏನಾದರೂ ಈಶ್ರಮ ಕಾರ್ಡ್ ಇದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ, ಬೆಳಗ್ಗೆ 10ರಿಂದ ಸಂಜೆ 5:00 ಒಳಗೆ ಈ ಒಂದು ಹೊಸ ರೇಷನ್ ಕಾರ್ಡ್ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಯಾವಾಗ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?
ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಹೊಂದಿರಬೇಕು. ಆಗ ಮಾತ್ರ ನೀವು ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ.
ಅಷ್ಟೇ ಅಲ್ಲದೆ ಈಗ ಈ ಒಂದು ಈ ಶ್ರಮ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 31 ಮಾರ್ಚ್ 2026 ರವರೆಗೆ ನಿಗದಿ ಮಾಡಲಾಗಿದೆ.
ತಿದ್ದುಪಡಿ ದಿನಾಂಕ ವಿಸ್ತರಣೆ
ಈಗ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದು ಹಾಗೂ ಸದಸ್ಯರನ್ನು ತೆಗೆದುಹಾಕುವುದು. ಹಾಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಇತರ ಯಾವುದೇ ಕೆಲಸ ಮಾಡಲು ಈಗ ಈಗ ಸುದೀರ್ಘಾವಕಾಶವನ್ನು ನೀಡಲಾಗಿದ್ದು. ಈಗ ಈ ಒಂದು ತಿದ್ದುಪಡಿಗಳನ್ನು ಮಾಡಿಕೊಳ್ಳಲು ಕೂಡ 31 ಮಾರ್ಚ್ 2026 ರವರೆಗೆ ಅವಕಾಶವನ್ನು ನೀಡಲಾಗಿದೆ.
ಬೇಕಾಗುವಂತ ದಾಖಲೆಗಳು ಏನು?
1.ಆಧಾರ್ ಕಾರ್ಡ್
2.ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3.ರೇಷನ್ ಕಾರ್ಡ್
4.ಮೊಬೈಲ್ ನಂಬರ್
5.ಜನನ ಪ್ರಮಾಣ ಪತ್ರ
6ಈ ಶ್ರಮ ಕಾರ್ಡ್
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನಿಮ್ಮ ಬಳಿ ಏನಾದರೂ ಈಶ್ರಮ ಕಾರ್ಡ್ ಇದ್ದರೆ ಕೂಡಲೇ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆಯೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಕೂಡಲೇ ಆ ಒಂದು ತಿದ್ದುಪಡಿಗಳು ಈಗ ನೀವು ಮಾಡಿಕೊಳ್ಳಬಹುದು
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode