ಆತ್ಮೀಯ ಓದುಗರೇ, ತಮಗೆಲ್ಲ ಮಿಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮ ಬಳಿ ನಿಮ್ಮದೇ ಆದ ಒಂದು ಸ್ವಂತ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಾಗಿದೆ.
Thank you for reading this post, don't forget to subscribe!ಇನ್ನು ಕೇವಲ ಬ್ಯಾಂಕ್ ಖಾತೆ ಇದ್ದರೆ ಅಷ್ಟೇ ಸಾಲದು. ಅದಕ್ಕೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದ್ದರೆ ಮಾತ್ರ ಸರ್ಕಾರದ ಯೋಜನೆಗಳ ಲಾಭ ನಿಮಗೆ ತಲುಪುತ್ತದೆ. Aadhaar Bank Seeding
ಇದನ್ನೂ ಓದಿ: ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂದು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ. Aadhaar Bank link ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮೊಬೈಲ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ಹೀಗೆ ಚೆಕ್ ಮಾಡಿ:-
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://uidai.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ಅಲ್ಲಿ ನಿಮಗೆ Check Adhaar Bank Seeding Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ Adhaar Seeding Status fetched from NPCI ಎಂದು ಕಾಣಿಸುತ್ತದೆ.
ಹಂತ -4) ನಂತರ ಅಲ್ಲಿ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ಹಾಕಿ ಅಥವಾ 16 ಸಂಖ್ಯೆಯ Virtual ID ಅನ್ನು ಹಾಕಿ.
ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಹಂತ -5) ನಂತರ ಅಲ್ಲಿಯೇ ಕೆಳಗೆ ನೀಡಲಾಗಿರುವ security code ಹಾಕಿ send OTP ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮ್ಮ ಆಧಾರ್ ನಂಬರ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ submit ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ಅಲ್ಲಿ ನಿಮಗೆ ನಿಮ್ಮ ಆಧಾರ್ ನಂಬರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ, ಯಾವಾಗ ಲಿಂಕ್ ಆಗಿದೆ ಮತ್ತು ಈಗ ಅದು active ಇದೆಯಾ ಎಂಬ ಸಂಪೂರ್ಣ ಮಾಹಿತಿ ಅಲ್ಲಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode