ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮ ಬಳಿ ನಿಮ್ಮದೇ ಆದ ಒಂದು ಸ್ವಂತ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಾಗಿದೆ. ಇನ್ನು ಕೇವಲ ಬ್ಯಾಂಕ್ ಖಾತೆ ಇದ್ದರೆ ಅಷ್ಟೇ ಸಾಲದು. ಅದಕ್ಕೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದ್ದರೆ ಮಾತ್ರ ಸರ್ಕಾರದ ಯೋಜನೆಗಳ ಲಾಭ ನಿಮಗೆ ತಲುಪುತ್ತದೆ.

Spread the love

ಆತ್ಮೀಯ ಓದುಗರೇ, ತಮಗೆಲ್ಲ ಮಿಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮ ಬಳಿ ನಿಮ್ಮದೇ ಆದ ಒಂದು ಸ್ವಂತ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಾಗಿದೆ.

Thank you for reading this post, don't forget to subscribe!

ಇನ್ನು ಕೇವಲ ಬ್ಯಾಂಕ್ ಖಾತೆ ಇದ್ದರೆ ಅಷ್ಟೇ ಸಾಲದು. ಅದಕ್ಕೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದ್ದರೆ ಮಾತ್ರ ಸರ್ಕಾರದ ಯೋಜನೆಗಳ ಲಾಭ ನಿಮಗೆ ತಲುಪುತ್ತದೆ. Aadhaar Bank Seeding

ಇದನ್ನೂ ಓದಿ: ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂದು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ. Aadhaar Bank link ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಮೊಬೈಲ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ಹೀಗೆ ಚೆಕ್ ಮಾಡಿ:-

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://uidai.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ಅಲ್ಲಿ ನಿಮಗೆ Check Adhaar Bank Seeding Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ Adhaar Seeding Status fetched from NPCI ಎಂದು ಕಾಣಿಸುತ್ತದೆ.

ಹಂತ -4) ನಂತರ ಅಲ್ಲಿ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ಹಾಕಿ ಅಥವಾ 16 ಸಂಖ್ಯೆಯ Virtual ID ಅನ್ನು ಹಾಕಿ.

ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಂತ -5) ನಂತರ ಅಲ್ಲಿಯೇ ಕೆಳಗೆ ನೀಡಲಾಗಿರುವ security code ಹಾಕಿ send OTP ಮೇಲೆ ಕ್ಲಿಕ್ ಮಾಡಿ.

ಹಂತ -6) ನಂತರ ನಿಮ್ಮ ಆಧಾರ್ ನಂಬರ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ submit ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ಅಲ್ಲಿ ನಿಮಗೆ ನಿಮ್ಮ ಆಧಾರ್ ನಂಬರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ, ಯಾವಾಗ ಲಿಂಕ್ ಆಗಿದೆ ಮತ್ತು ಈಗ ಅದು active ಇದೆಯಾ ಎಂಬ ಸಂಪೂರ್ಣ ಮಾಹಿತಿ ಅಲ್ಲಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago