ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮಗೆ ಗೊತ್ತಿಲ್ಲದೆ ಯಾರಾದರೂ ಬಳಸುತ್ತಿದ್ದರೆ ಹೀಗೆ ಚೆಕ್ ಮಾಡಿ

ನಿಮಗೆ ಗೊತ್ತಿಲ್ಲದಂತೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ಚಟುವಟಿಕೆಗಳನ್ನು ಇಂತಹ ಆನ್ಲೈನ್ ಕಳ್ಳರು ಮಾಡುತ್ತಿರುತ್ತಾರೆ. ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮನ್ನು ಹೊರತುಪಡಿಸಿ ಬೇರೆ ಯಾರಾದರೂ ಯಾವ ಕಾರಣಕ್ಕಾಗಿ ನಿಮ್ಮ ಆಧಾರ್ ಕಾರ್ಡ್ ಬಳಸಿದ್ದಾರೆ ಎಂಬುದನ್ನು ನೀವು ನಿಮ್ಮ ಮೊಬೈಲ್ ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇಂದು ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಅದಕ್ಕೆ ಅತ್ಯಂತ ಮಹತ್ವದ ದಾಖಲೆ ಎಂದರೆ ಅದು ನಿಮ್ಮ ಆಧಾರ್ ಕಾರ್ಡ್. (Adhar card)

Thank you for reading this post, don't forget to subscribe!

ಹೌದು ಸ್ನೇಹಿತರೆ ಇವತ್ತು ಆಧಾರ್ ಕಾರ್ಡ್ ಎಷ್ಟರ ಮಟ್ಟಿಗೆ ಅನಿವಾರ್ಯ ಆಗಿದೆ ಎಂದರೆ ಒಂದು ಸಾಮಾನ್ಯ ಮೊಬೈಲ್ ಸಿಮ್ ತೆಗೆದುಕೊಳ್ಳುವುದರಿಂದ ಹಿಡಿದು ಪ್ಯಾನ್ ಕಾರ್ಡ, ಪಾಸ್ ಬುಕ್ ಹಾಗೂ ಡಿಜಿಟಲ್ ಪೇಮೆಂಟ್ ಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.(Adhar pan link)

ಇದನ್ನೂ ಓದಿ: ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹೀಗಿರುವಾಗ ಹಲವರಿಗೆ ತಮ್ಮ ಆಧಾರ್ ಕಾರ್ಡ್ ಅನ್ನು ಬೇರೆಯವರು ಗುಪ್ತವಾಗಿ ಬಳಸುತ್ತಿದ್ದಾರೆ ಎಂಬುದರ ಬಗ್ಗೆ ಗೊತ್ತಿರುವುದಿಲ್ಲ. ತಂತ್ರಜ್ಞಾನ ಮುಂದುವರೆದಂತೆ ಅದರ ದುರುಪಯೋಗವು ಹೆಚ್ಚಾಗುತ್ತಿದೆ.(Adhar card download)

ನಿಮಗೆ ಗೊತ್ತಿಲ್ಲದಂತೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ಚಟುವಟಿಕೆಗಳನ್ನು ಇಂತಹ ಆನ್ಲೈನ್ ಕಳ್ಳರು ಮಾಡುತ್ತಿರುತ್ತಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮನ್ನು ಹೊರತುಪಡಿಸಿ ಬೇರೆ ಯಾರಾದರೂ ಯಾವ ಕಾರಣಕ್ಕಾಗಿ ನಿಮ್ಮ ಆಧಾರ್ ಕಾರ್ಡ್ ಬಳಸಿದ್ದಾರೆ ಎಂಬುದನ್ನು ನೀವು ನಿಮ್ಮ ಮೊಬೈಲ್ ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು.(Adhar card update)

ಹೌದು ಸ್ನೇಹಿತರೆ ಈ ಆರ್ಟಿಕಲ್ ನಲ್ಲಿ ನಾವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಎಂದು ಚೆಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಹೀಗೆ ಚೆಕ್ ಮಾಡಿ

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ

https://uidai.gov.in/en/

ಹಂತ -2) ನಂತರ ನಿಮಗೆ ಆಧಾರ್ ಪ್ರಾಧಿಕಾರದ ಹೋಮ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು My Adhar ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ಅಲ್ಲಿ ನೀವು Adhar Services ಮೇಲೆ ಕ್ಲಿಕ್ ಮಾಡಿ ,ಅಲ್ಲಿ ನಿಮಗೆ ಹಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Adhar Authentication History ಆಯ್ಕೆ ಮಾಡಿ.

ಹಂತ -4) ನಂತರ ನಿಮಗೆ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಲಾಗಿನ್ ಮೇಲೆ ಕ್ಲಿಕ್ ಮಾಡಿ, ನಿಮಗೆ ಮತ್ತೊಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ.

ಹಂತ -5) ನಂತರ ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಮತ್ತು ಕ್ಯಾಪ್ಚ ಹಾಕಿ login with OTP ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ.

ಅಲ್ಲಿ ನಿಮಗೆ ಇಲ್ಲಿಯವರೆಗೆ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ ಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. ಒಂದು ವೇಳೆ ನಿಮಗೆ ಗೊತ್ತಿಲ್ಲದೆ ಸರ್ಕಾರದ ಬೇರೆ ಯಾವುದಾದರೂ ಯೋಜನೆಗೆ ಕಳ್ಳರು ನಿಮ್ಮ ಆಧಾರ್ ಬಳಸಿ ನಿಮ್ಮ ಹೆಸರಿನಲ್ಲಿ ಲಾಭ ಪಡೆಯುತ್ತಿದ್ದರೂ ನಿಮಗೆ ಅಲ್ಲಿ ಆ ಯೋಜನೆ ಹೆಸರು ಕಾಣಿಸುತ್ತದೆ.

ಇದನ್ನೂ ಓದಿ: ಗೂಡ್ಸ್ ವಾಹನ, ಆಟೋ ಟ್ಯಾಕ್ಸಿ ಸೇರಿ ಇತರೆ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಸಹಾಯಧನ ಸಿಗಲಿದೆ ! ಈಗಲೇ ಅರ್ಜಿ ಸಲ್ಲಿಸಿ

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ಯಾರಾದರೂ ಗುಪ್ತವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಯೇ ಎಂದು ನೀವು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago