ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರ ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೂಲಕ ಅರ್ಹ ರೈತರಿಗೆ ಆರ್ಥಿಕವಾಗಿ ಧನಸಹಾಯವನ್ನು ನೀಡುತ್ತಿವೆ.
ಈ ಯೋಜನೆಗಳ ಹಣ ಅರ್ಹ ರೈತರ ಖಾತೆಗೆ ಜಮಾ ಆಗಬೇಕಾದರೆ ಅಂತಹ ರೈತರ ಆಧಾರ್ ನಂಬರ್ ಅವರ ಎಫ್ ಐ ಡಿ ನಂಬರಗೆ ಲಿಂಕ್ ಆಗಬೇಕಾದುದು ಕಡ್ಡಾಯವಾಗಿದೆ. ಒಂದು ವೇಳೆ ಆಧಾರ್ ನಂಬರ್ ಎಫ್ ಐ ಡಿ ಗೆ ಲಿಂಕ್ ಆಗದೇ ಇದ್ದರೆ ಅಂತಹ ರೈತರ ಖಾತೆಗೆ ಹಣ ಜಮಾ ಆಗುವುದಿಲ್ಲ.
ರಾಜ್ಯ ಸರಕಾರವು ಇದೀಗ ಆಧಾರ್ ನಂಬರ್ ಎಫ್ ಐ ಡಿ ಗೆ ಲಿಂಕ್ ಆಗದೇ ಇರುವ ರೈತರ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಪಿಎಂ ಕಿಸಾನ್ ಹಣ ಜಮಾ ಆಗುವುದಿಲ್ಲ.
ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ, ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ನಂತರ ನಿಮಗೆ ಒಂದು ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಎಫ್ ಐ ಡಿ ನಂಬರಿಗೆ ಆಧಾರ ನಂಬರ್ ಲಿಂಕ್ ಆಗದೇ ಇರುವ ರೈತರ ಹೆಸರು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಸರಕಾರದ ಯಾವ ಯೋಜನೆಯ ಹಣವೂ ಜಮಾ ಆಗಲ್ಲ. ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಪಂಚಾಯತಿಗೆ ಹೋಗಿ ಕೂಡಲೇ ಲಿಂಕ್ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
- Copra: ತಿಪಟೂರು ತೆಂಗು ಬೆಳೆಗಾರರಿಗೆ ಬಂಪರ್: ನಾಗಾಲೋಟದಲ್ಲಿ ಉಂಡೆ ಕೊಬ್ಬರಿ ದರ
ಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿ
ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆ
ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ
- ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ ನಿಮಗೆ ಜಮೆಯಾಯಿತೇ ಇಲ್ಲೇ ಚೆಕ್ ಮಾಡಿ
ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ₹2000 ಹಣ ಬಿಡುಗಡೆ ಆಗಿದೆ. ನಿಮ್ಮ ಖಾತೆಗೆ ಜಮೆಯಾಯಿತೇ ಇಲ್ಲವೇ ಎಂದು ಆನ್ಲೈನ್ನಲ್ಲಿ ಹೇಗೆ ಚೆಕ್ ಮಾಡುವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.