ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.
ಸ್ನೇಹಿತರೇ ಇತ್ತೀಚೆಗೆ ಕರ್ನಾಟಕದ ಹೊಯ್ಸಳ ಸಾಮ್ರಾಜ್ಯದ ವಾಸ್ತುಶಿಲ್ಪಗಳಾದ ಹಳೇಬೀಡು ಸೋಮನಾಥಪುರದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು ನಿಮಗೆ ಗೊತ್ತೇ ಇದೆ. ಆದರೆ ಇದೀಗ ಗುಜರಾತಿನ ಸಾಂಸ್ಕೃತಿಕ ನೃತ್ಯವಾದ ಗಾರ್ಭಾ ನೃತ್ಯವನ್ನು ಯುನೆಸ್ಕೋ ವಿಶ್ವ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸಿದೆ.
Thank you for reading this post, don't forget to subscribe!ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.ಈ ನೃತ್ಯ ಸದ್ಯ ಯುನೆಸ್ಕೋ ಪಟ್ಟಿಗೆ ಸೇರಿದ 15 ನೆ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿದೆ. ಇದಕ್ಕೂ ಮುಂಚೆ 2021 ರಲ್ಲಿ ಕೋಲ್ಕತ್ತಾದ ದುರ್ಗಾ ದೇವಿ ಪೂಜೆಯನ್ನು ಈ ಪಟ್ಟಿಗೆ ಸೇರಿಸಲಾಗಿತ್ತು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…