Categories: information

ವಿಶ್ವ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿದ ಭಾರತದ ಗಾರ್ಭಾ ನೃತ್ಯ ! ಏನಿದರ ವಿಶೇಷ ಗೊತ್ತಾ?

ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.

Spread the love

ಸ್ನೇಹಿತರೇ ಇತ್ತೀಚೆಗೆ ಕರ್ನಾಟಕದ ಹೊಯ್ಸಳ ಸಾಮ್ರಾಜ್ಯದ ವಾಸ್ತುಶಿಲ್ಪಗಳಾದ ಹಳೇಬೀಡು ಸೋಮನಾಥಪುರದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು ನಿಮಗೆ ಗೊತ್ತೇ ಇದೆ. ಆದರೆ ಇದೀಗ ಗುಜರಾತಿನ ಸಾಂಸ್ಕೃತಿಕ ನೃತ್ಯವಾದ ಗಾರ್ಭಾ ನೃತ್ಯವನ್ನು ಯುನೆಸ್ಕೋ ವಿಶ್ವ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸಿದೆ.

Thank you for reading this post, don't forget to subscribe!

ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.ಈ ನೃತ್ಯ ಸದ್ಯ ಯುನೆಸ್ಕೋ ಪಟ್ಟಿಗೆ ಸೇರಿದ 15 ನೆ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿದೆ. ಇದಕ್ಕೂ ಮುಂಚೆ 2021 ರಲ್ಲಿ ಕೋಲ್ಕತ್ತಾದ ದುರ್ಗಾ ದೇವಿ ಪೂಜೆಯನ್ನು ಈ ಪಟ್ಟಿಗೆ ಸೇರಿಸಲಾಗಿತ್ತು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago