ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯು ಮೇ 31 (ಅಂದರೆ ಇಂದು) ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ ಲಿಂಕ್ ಮಾಡಿಸಲು ಕೊನೆಯ ದಿನಾಂಕ ಎಂದು ಈ ಹಿಂದೆಯೇ ತಿಳಿಸಿತ್ತು. ಅದರ ಪ್ರಕಾರ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಯಾರು ಲಿಂಕ್ ಮಾಡುವುದಿಲ್ಲವೋ ಅವರ ಪ್ಯಾನ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ
ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯು ಮೇ 31 (ಅಂದರೆ ಇಂದು) ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ ಲಿಂಕ್ ಮಾಡಿಸಲು ಕೊನೆಯ ದಿನಾಂಕ ಎಂದು ಈ ಹಿಂದೆಯೇ ತಿಳಿಸಿತ್ತು. ಅದರ ಪ್ರಕಾರ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಯಾರು ಲಿಂಕ್ ಮಾಡುವುದಿಲ್ಲವೋ ಅವರ ಪ್ಯಾನ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
Thank you for reading this post, don't forget to subscribe!ಒಂದು ವೇಳೆ ನೀವು ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಲಿಂಕ್ ಮಾಡಿಸದೆ ಇದ್ದಲ್ಲಿ, ನಿಮಗೆ 1 ಲಕ್ಷ ಆದಾಯ ಬರುತ್ತಿದ್ದರೆ, ಅದರಲ್ಲಿ 20,000 ರೂಪಾಯಿಯಷ್ಟು ಹಣ ತೆರಿಗೆ ರೂಪದಲ್ಲಿ ಕಡಿತವಾಗಲಿದೆ. ಈ ಕಾರಣದಿಂದ ಸರ್ಕಾರವೂ ಸಾರ್ವಜನಿಕರಿಗೆ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಮತ್ತೆ ಮತ್ತೆ ವಿಸ್ತರಿಸುತ್ತಾ ಬಂದಿತ್ತು.
ಇದನ್ನೂ ಓದಿ: ಬೆಳೆ ಪರಿಹಾರ: 2ನೇ ಕಂತು ಹಣ ಜಮಾ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದೀಗ ತೆರಿಗೆ ಇಲಾಖೆಯು ಮೇ 31 ಕೊನೆಯ ದಿನಾಂಕ ಎಂದು ತಿಳಿಸಿದ್ದು, ಇನ್ನು ಮುಂದೆ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ ಒಂದು ಅಂದಾಜಿನ ಪ್ರಕಾರ ಸುಮಾರು 11 ಕೋಟಿ ಜನರು ಇನ್ನು ತಮ್ಮ ಆಧಾರ ಕಾರ್ಡ ಮತ್ತು ಪ್ಯಾನ ಕಾರ್ಡ್ ಲಿಂಕ್ ಮಾಡಿಲ್ಲ ಎಂದು ತಿಳಿದು ಬಂದಿದೆ. ಒಂದು ವೇಳೆ ಈ 11 ಕೋಟಿ ಜನ ತಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ ಕಾರ್ಡ್ ಲಿಂಕ್ ಮಾಡಿಸದಿದ್ದಲ್ಲಿ ಅವರ್ ಪ್ಯಾನ ಕಾರ್ಡ್(PAN CARD) ರದ್ದಾಗಲಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://www.incometax.gov.in/iec/foportal/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Link Adhar ಮೇಲೆ ಕ್ಲಿಕ್ ಮಾಡಿ.
ಹಂತ-3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಪಾನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Validate ಮೇಲೆ ಕ್ಲಿಕ್ ಮಾಡಿದರೆ ಆಯಿತು ನಿಮ್ಮ ಆಧಾರ್ ಕಾರ್ಡ್ ಪ್ಯಾನ ಕಾರ್ಡ ಜೊತೆ ಲಿಂಕ್ ಆಗುತ್ತದೆ.
ಒಂದು ವೇಳೆ ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ಪ್ಯಾನ ಕಾರ್ಡ ಜೊತೆ ಲಿಂಕ್ ಆಗಿದ್ದರೆ, Already linked ಎಂದು ತೋರಿಸುತ್ತದೆ. ಹೀಗೆ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಪ್ಯಾನ ಕಾರ್ಡ ಜೊತೆ ಲಿಂಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…