ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಈಗ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ಅದಕ್ಕೆ ಮುಖ್ಯವಾಗಿ ಬೇಕಾಗುವ ದಾಖಲೆ ಎಂದರೆ ಅದು ನಮ್ಮ ಆಧಾರ್ ಕಾರ್ಡ್. ಬೇರೆ ಯಾವ ದಾಖಲೆ ಇಲ್ಲದಿದ್ದರೂ ಒಂದು ಸಂದರ್ಭದಲ್ಲಿ ನಡೆಯುತ್ತದೆ, ಆದರೆ ಆಧಾರ್ ಕಾರ್ಡ್ ಸರಿ ಇರದಿದ್ದರೆ ನೀವು ಹಲವು ಸರಕಾರಿ ಯೋಜನೆಗಳಿಂದ ವಂಚಿತರಾಗುವುದು ಗ್ಯಾರಂಟೀ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಈಗ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ಅದಕ್ಕೆ ಮುಖ್ಯವಾಗಿ ಬೇಕಾಗುವ ದಾಖಲೆ ಎಂದರೆ ಅದು ನಮ್ಮ ಆಧಾರ್ ಕಾರ್ಡ್. ಬೇರೆ ಯಾವ ದಾಖಲೆ ಇಲ್ಲದಿದ್ದರೂ ಒಂದು ಸಂದರ್ಭದಲ್ಲಿ ನಡೆಯುತ್ತದೆ, ಆದರೆ ಆಧಾರ್ ಕಾರ್ಡ್ ಸರಿ ಇರದಿದ್ದರೆ ನೀವು ಹಲವು ಸರಕಾರಿ ಯೋಜನೆಗಳಿಂದ ವಂಚಿತರಾಗುವುದು ಗ್ಯಾರಂಟೀ.
Thank you for reading this post, don't forget to subscribe!ಹಾಗಾಗಿ ನೀವು ಯಾವುದೇ ಸರಕಾರಿ ಯೋಜನೆಯ ಫಲಾನುಭವಿ ಆಗಿದ್ದರೆ, ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ. ಒಂದು ವೇಳೆ ನೀವು ಆಧಾರ್ ಕಾರ್ಡ್ ಮಾಡಿಸಿದಾಗಿನಿಂದ ಇಲ್ಲಿಯವರೆಗೆ ಒಮ್ಮೆಯೂ ಅದನ್ನು ಅಪ್ಡೇಟ್ ಮಾಡಿಸದಿದ್ದರೆ, ಈ ಕೂಡಲೇ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯ. ಒಂದು ವೇಳೆ ನೀವು ಅಪ್ಡೇಟ್ ಮಾಡಿಸದೇ ಇದ್ದರೆ ನಿಮಗೆ ಸರಕಾರಿ ಯೋಜನೆಗಳು ಸಿಗುವುದು ಕಷ್ಟ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆದ್ದರಿಂದ ಇವತ್ತಿನ ಅಂಕಣದಲ್ಲಿ ನಾವು ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲೇ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ. ಅಂದ ಹಾಗೆ ಭಾರತೀಯ ಆಧಾರ್ ಪ್ರಾಧಿಕಾರವು (UIDAI) ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಸೆಪ್ಟಂಬರ್ 14 ರವೆರೆಗೆ ಗಡುವನ್ನು ವಿಸ್ತರಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಭಾರತೀಯ ಆಧಾರ್ ಪ್ರಾಧಿಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Update Adhar ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಬೇರೆ ಬೇರೆ ರೀತಿಯ ಸೇವೆಗಳನ್ನು ಕಾಣಬಹುದು. ಅಲ್ಲಿ ನೀವು Update Address in your Adhar ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಹಾಕಿ ಕ್ಯಾಪ್ಚ್ಚ ಹಾಕಿ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ ಅದನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Click Here ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Update Adhar Online ಮೇಲೆ ಕ್ಲಿಕ್ ಮಾಡಿ.
ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Peoceed To Update Adhar ಮೇಲೆ ಕ್ಲಿಕ್ ಮಾಡಿ.
ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಪ್ರಸ್ತುತ ಅಡ್ರೆಸ್ ವಿವರಗಳು ಕಾಣಿಸುತ್ತದೆ. ಅದನ್ನು ನೀವು ಬದಲಾಯಿಸಿ ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಿ.
ಹಂತ -10) ನಿಮ್ಮ ಎಲ್ಲಾ ಅಪ್ಡೇಟ್ ಆದ ಮಾಹಿತಿಯನ್ನು ನಮೂದಿಸಿದ ಮೇಲೆ Next ಮೇಲೆ ಕ್ಲಿಕ್ ಮಾಡಿ. ಕೊನೆಗೆ Submit ಮೇಲೆ ಕ್ಲಿಕ್ ಮಾಡಿದರೆ ಆಯಿತು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಯಶಸ್ವಿಯಾಗಿ ಆಗುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಮಾಡಿಸದಿದ್ದರೆ 17 ನೇ ಕಂತಿನ ಹಣ ಜಮಾ ಆಗಲ್ಲ ! ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…