ಈಗ ಏರ್ಟೆಲ್ ಸಿಮ್ಮನ್ನು ಬಳಕೆ ಮಾಡುತ್ತಿರುವವರಿಗೆ ಭರ್ಜರಿ ಸಿಹಿ ಸುದ್ದಿ. ಈಗ ಈ ಒಂದು ಏರ್ಟೆಲ್ ಕಂಪನಿಯು ತನ್ನ ರಿಚಾರ್ಜ್ ಪ್ಲಾನ್ಗಳನ್ನು ಅತ್ಯಂತ ಕಡಿಮೆ ಬೆಲೆ ರಿಚಾರ್ಜ್ ಈಗ ಬಿಡುಗಡೆ ಮಾಡಿದ್ದು. ಈಗ ಈ ಒಂದು ರಿಚಾರ್ಜ್ ಪ್ಲಾನ್ ಗಳ ಮೂಲಕ ನೀವು ಅನಲಿಮಿಟೆಡ್ ಕಾಲಿಂಗ್ ಮತ್ತು ಆನಿಯಮಿತ ಡಾಟಾ, ಮೆಸೇಜುಗಳು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂದುಕೊಂಡರೆ ಈ ಒಂದು ಲೇಖನವನ್ನು ಈಗ ಸಂಪೂರ್ಣವಾಗಿ ಓದಿಕೊಳ್ಳಿ.
ಈಗ ಏರ್ಟೆಲ್ ಸಿಮ್ಮನ್ನು ಬಳಕೆ ಮಾಡುತ್ತಿರುವವರಿಗೆ ಭರ್ಜರಿ ಸಿಹಿ ಸುದ್ದಿ. ಈಗ ಈ ಒಂದು ಏರ್ಟೆಲ್ ಕಂಪನಿಯು ತನ್ನ ರಿಚಾರ್ಜ್ ಪ್ಲಾನ್ಗಳನ್ನು ಅತ್ಯಂತ ಕಡಿಮೆ ಬೆಲೆ ರಿಚಾರ್ಜ್ ಈಗ ಬಿಡುಗಡೆ ಮಾಡಿದ್ದು. ಈಗ ಈ ಒಂದು ರಿಚಾರ್ಜ್ ಪ್ಲಾನ್ ಗಳ ಮೂಲಕ ನೀವು ಅನಲಿಮಿಟೆಡ್ ಕಾಲಿಂಗ್ ಮತ್ತು ಆನಿಯಮಿತ ಡಾಟಾ, ಮೆಸೇಜುಗಳು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂದುಕೊಂಡರೆ ಈ ಒಂದು ಲೇಖನವನ್ನು ಈಗ ಸಂಪೂರ್ಣವಾಗಿ ಓದಿಕೊಳ್ಳಿ.
Thank you for reading this post, don't forget to subscribe!ಅಷ್ಟೇ ಅಲ್ಲದೆ ಈಗಾಗಲೇ ಎಲ್ಲಾ ಟೆಲಿಕಾಂ ಕಂಪನಿಗಳ ಸಂಸ್ಥೆಗಳು ಕೂಡ ಈಗಾಗಲೇ ತಮ್ಮ ರಿಚಾರ್ಜ್ ಪ್ಲಾನ್ ಗಳನ್ನು ಈಗಾಗಲೇ ಏರಿಕೆ ಮಾಡಿದ್ದು. ಈಗ ಆ ಒಂದು ರಿಚಾರ್ಜ್ ಪ್ಲಾನ್ ಗಳಲ್ಲಿ ಈಗ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಳ್ಳಲು ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಈಗ ನೀವೇನಾದರೂ ಈ ಒಂದು 469 ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ. ಆದರೆ 84 ದಿನಗಳ ವ್ಯಾಲಿಡಿಟಿಯನ್ನು ಪಡೆದುಕೊಳ್ಳಬಹುದು. ಆನಂತರ ನೀವು ಅನಿಯಮಿತ ಕರೆಗಳು ಮತ್ತು ಒಟ್ಟಾರೆಯಾಗಿ 900 SMS ಗಳು ಅಷ್ಟೇ ಅಲ್ಲದೆ ಪ್ರತಿನಿತ್ಯವೂ ಕೂಡ ಡೇಟಾವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಏರ್ಟೆಲ್ ಉಚಿತ ಹಲೋ ಟ್ಯೂನ್ ಗಳನ್ನು ಈಗ ಇದನ್ನು ಪಡೆದುಕೊಳ್ಳಬಹುದು.
ಈಗ ಈ ಒಂದು 549 ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ಈಗ ನೀವು 84 ದಿನಗಳ ಮಾನ್ಯತೆಯನ್ನು ಪಡೆದುಕೊಳ್ಳಬಹುದು. ಆನಂತರ ಈ ಒಂದು ರಿಚಾರ್ಜ್ ನ ಮೂಲಕ ಅನಿಯಮಿತ ಕರೆಗಳು ಒಟ್ಟಾರೆಯಾಗಿ ಡೇಟಾ ಮತ್ತು ಉಚಿತ ಹಲೋ ಟ್ಯೂನ್ ಗಳನ್ನು ಕೂಡ ಪಡೆದುಕೊಳ್ಳಬಹುದು.
ಈಗ ಈ ಒಂದು ರಿಚಾರ್ಜ್ ಗಳನ್ನು ಮಾಡಿಸಿಕೊಂಡಿದ್ದ ಆದರೆ ಈಗ 84 ದಿನಗಳ ಕಾಲ ಮಾನ್ಯತೆಯನ್ನು ಪಡೆದುಕೊಳ್ಳಬಹುದು. ಹಾಗೆ ಅನಿಯಮಿತ ಕರೆಗಳನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಪ್ರತಿನಿತ್ಯ ಕೂಡ 1.5GB ಡೇಟಾವರೆಗೆ ನೀವು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಉಚಿತ ಹಲೋ ಟ್ಯೂನ್ ಹಾಗೂ ಏರ್ಟೆಲ್ ಟಿವಿ ಅನ್ನು ಈಗ ನೀವು ಉಚಿತವಾಗಿ ಪಡೆದುಕೊಳ್ಳಬಹುದು.
ಈಗ ನೀವೇನಾದರೂ ಈ ಒಂದು ರಿಚಾರ್ಜ್ ಅನ್ನು ನೀವು ಮಾಡಿಸಿಕೊಂಡಿದ್ದೆ. ಆದರೆ ಈಗ 979 ರೂಪಾಯಿಗಳ ಮೂಲಕ ಈಗ ನೀವು 84 ದಿನ ಮಾನ್ಯತೆಯನ್ನು ಪಡೆದುಕೊಳ್ಳಬಹುದು. ಆನಂತರ ನೀವು ಆನಿಯಮಿತ ಕರೆಗಳು ಮತ್ತು ಪ್ರತಿದಿನ 100 ಎಸ್ಎಂಎಸ್ ಮತ್ತು ಪ್ರತಿದಿನ 2GB ಡೇಟಾವನ್ನು ಪಡೆದುಕೊಳ್ಳಬಹುದು
ಒಂದು ರಿಚಾರ್ಜ್ ಗಳನ್ನು ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ರಿಚಾರ್ಜ್ Option ಗೆ ಹೋಗಿ. ಅದರಲ್ಲಿ ನಿಮಗೆ ಬೇಕಾದಂತ ರಿಚಾರ್ಜ್ ಅನ್ನು ಆಯ್ಕೆ ಮಾಡಿಕೊಂಡು ಈಗ ನೀವು ಕೂಡ ಈ ಒಂದು ರಿಚಾರ್ಜ್ ಅನ್ನು ಮಾಡಿಸಿಕೊಂಡು ಈ ಒಂದು ರಿಚಾರ್ಜ್ ನ ಲಾಭಗಳನ್ನು ಪಡೆದುಕೊಳ್ಳಬಹುದು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…