ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
Thank you for reading this post, don't forget to subscribe!ಹೌದು ರೈತ ಮಿತ್ರರೇ ಇದೀಗ ನೀವು . ಇದಕ್ಕಾಗಿ ನೀವು ಒಂದು ರೂಪಾಯಿಯನ್ನು ಖರ್ಚು ಮಾಡುವ ಅವಶ್ಯಕತೆ ಇಲ್ಲ.
ನಿಮ್ಮ ಮೊಬೈಲ್ ನಲ್ಲಿ ನೀವು ನಿಮ್ಮ ಜಮೀನಿನ ಆಕಾರ ಬಂದ್ ಡೌನ್ಲೋಡ್ ಮಾಡುವುದು ಹೇಗೆ? ಅದರಲ್ಲಿ ಏನೇನು ಮಾಹಿತಿ ಇರುತ್ತದೆ ಎಂಬುದನ್ನು ಈ ಅಂಕಣದಲ್ಲಿ ವಿವರವಾಗಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Akarband bhoomi
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://bhoomojini.karnataka.gov.in/service39/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.ನಂತರ ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ surnoc ಇದ್ದಲ್ಲಿ ಮತ್ತು ಹಿಸ್ಸಾ ಇದ್ದಲ್ಲಿ ಸ್ಟಾರ್ (*) ಚಿಹ್ನೆ ಹಾಕಿ View Akarband ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ನಿಮ್ಮ ಜಮೀನಿನ ಆಕಾರ ಬಂದ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಮೀನಿನ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.
ನಿಮ್ಮ ಜಮೀನು ಎಷ್ಟಿದೆ,ನಿಮ್ಮ ಜಮೀನು ಯಾರ ಹೆಸರ ಮೇಲಿದೆ. ನಿಮ್ಮ ಜಮೀನಿನ ವಿಸ್ತೀರ್ಣ ಎಷ್ಟು ಇದೆ ಮುಂತಾದ ಮಾಹಿತಿ ಸಿಗುತ್ತದೆ.
ಈ ದಾಖಲೆಯನ್ನು ರೈತರೇ ನೀವು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು ಅದಕ್ಕೆ ಲ್ಯಾಮಿನೇಶನ್ ಮಾಡಿ ತೆಗೆದಿಟ್ಟುಕೊಳ್ಳಿ. ಏಕೆಂದರೆ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಈ ದಾಖಲೆ ನಿಮಗೆ ಬೇಕಾಗುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ…
ಹೌದು ರೈತ ಮಿತ್ರರೇ, ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಬಡತನದಲ್ಲಿರುವ…