ಗುಡ್ ನ್ಯೂಸ್: ಭಾರತೀಯ ರೈಲ್ವೆಯಲ್ಲಿ 8113 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

56 years ago

ಇದೀಗ ಭಾರತೀಯ ರೈಲ್ವೆಯಲ್ಲಿ ಒಟ್ಟು 8113 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಹುದ್ದೆಗಳು ಎಷ್ಟು ಖಾಲಿ ಇವೆ,ಸಂಬಳ ಎಷ್ಟು…

ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ

56 years ago

ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ರೈತರ…

ಪೆನ್ಷನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪೆನ್ಷನ್ ಹಣ ಬರಲ್ಲ ! ಪೆನ್ಷನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಹೀಗೆ ಚೆಕ್ ಮಾಡಿ

56 years ago

ಹಲವರಿಗೆ ತಮ್ಮ ಪಿಂಚಣಿ ಖಾತೆ ಆಕ್ಟೀವ್ ಇದೆಯೋ ಅಥವಾ ಇಲ್ಲವೋ ಎಂಬುದು ತಿಳಿದಿರುವುದಿಲ್ಲ. ಒಂದು ವೇಳೆ ನಿಮ್ಮ ಪಿಂಚಣಿ ಖಾತೆ ಆಕ್ಟೀವ್ ಇಲ್ಲದಿದ್ದರೆ ನಿಮಗೆ ಪೆನ್ಷನ್ ಹಣ…

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ ! ಯಾರು ಯಾರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

56 years ago

ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ…

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

56 years ago

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ…

ಹೋಟೆಲ್ ಬಿಸಿನೆಸ್ ಶುರು ಮಾಡುವವರಿಗೆ ಸಿಗಲಿದೆ ಸಬ್ಸಿಡಿ ! ಈಗಲೇ ಅರ್ಜಿ ಸಲ್ಲಿಸಿ

56 years ago

ಹಾಗಾದರೆ ಯಾವುದು ಈ ಯೋಜನೆ? ಯಾರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ…

ಮಹಿಳೆಯರಿಗೆ ಸಬ್ಸಿಡಿಯಲ್ಲಿ 1.5 ಲಕ್ಷ ರೂಪಾಯಿ ಸಾಲ ! ಈಗಲೇ ಅರ್ಜಿ ಸಲ್ಲಿಸಿ

56 years ago

ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ…

ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

56 years ago

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ…

ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

56 years ago

ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು…

ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

56 years ago

ಅಷ್ಟೇ ಅಲ್ಲದೆ ಹಲವು ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇಂತಹ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣ ಏನೋ ನೀಡಿತು ನಿಜ, ಆದರೆ ಅದು ಶಾಶ್ವತ…