ಆತ್ಮೀಯ ರೈತ ಬಾಂಧವರೇ ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತನು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಎರಡು ವಿಷಯಗಳೆಂದರೆ ಅವು ಜಮೀನು ಮತ್ತು ತಾನು ಸಾಕಿದ ಜಾನುವಾರು. ಕೆಲವು ಸಂದರ್ಭದಲ್ಲಿ ಅವನಿಗೆ ಏನೇ ಸಮಸ್ಯೆಯಾದರೂ ಅವನು ಸಹಿಸಬಲ್ಲ,ಆದರೆ ಈ ಎರಡು ವಿಷಯಗಳಲ್ಲಿ ಅವನು ಎಂದಿಗೂ ಸಹಿಸಲಾರ.
Thank you for reading this post, don't forget to subscribe!ಇದೀಗ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಈ ಸಂದರ್ಭದಲ್ಲಿ ಅತಿವೃಷ್ಟಿ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಮನುಷ್ಯರಿಗಿಂತ ಹೆಚ್ಚಾಗಿ ಜಾನುವಾರುಗಳು ತುಂಬಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿ
ಅದು ಮಳೆಗಾಲವೇ ಇರಲಿ ಅಥವಾ ಬೇಸಿಗೆ ಕಾಲ ಇರಲಿ, ದನಗಳನ್ನು ಕಟ್ಟಲು ಒಂದು ಅಚ್ಚುಕಟ್ಟಾದ ಕೊಟ್ಟಿಗೆ (ಶೆಡ್) ಇರಲೇಬೇಕು. ಇಲ್ಲದಿದ್ದರೆ ರೈತನ ಪ್ರಾಣವಾದ ಇವು ವಿನಾಕಾರಣ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.
ಈ ದೃಷ್ಟಿಯಿಂದಲೇ ರಾಜ್ಯ ಸರ್ಕಾರ ನರೇಗಾ ಯೋಜನೆಯಡಿಯಲ್ಲಿ ರೈತರು ದನದ ಕೊಟ್ಟಿಯನ್ನು ಕಟ್ಟಿಕೊಳ್ಳಲು ಸಹಾಯಧನವನ್ನು ನೀಡಲು ಮುಂದಾಗಿದೆ. ಹಾಗಾದ್ರೆ ಯಾವುದು ಈ ಯೋಜನೆ ,ಎಷ್ಟು ಸಹಾಯ ಧನ ಸಿಗುತ್ತದೆ, ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಏನಿದು ದನದ ಕೊಟ್ಟಿಗೆ ಸಹಾಯ ಧನ ? ಯಾರು ಅರ್ಹರು?
ರೈತರೇ ನಿಮಗೆಲ್ಲ ತಿಳಿದಿರುವಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನರೇಗಾ ಯೋಜನೆಯಡಿ ಕೆಲಸ ಮಾಡುವ ನೋಂದಾಯಿತ ರೈತರಿಗೆ ತಮ್ಮ ಜಾನುವಾರುಗಳನ್ನು ಸಾಕಲು ಈ ಸಹಾಯ ಧನವನ್ನು ರಾಜ್ಯ ಸರಕಾರ ನೀಡುತ್ತಿದ್ದು, ಇದು ಕೇವಲ ನರೇಗಾ ಯೋಜನೆಯಡಿ ನೋಂದಾಯಿತ ರೈತರಿಗೆ ಮಾತ್ರ ಅನ್ವಯಿಸಲಿದೆ.
ಇದನ್ನೂ ಓದಿ: ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದರ ಅಡಿಯಲ್ಲಿ ಅರ್ಹ ರೈತರಿಗೆ ದನದ ಶೆಡ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 57,000 ರೂಪಾಯಿಗಳ ಆರ್ಥಿಕ ಧನ ಸಹಾಯವನ್ನು ಮಾಡುತ್ತಿದೆ. ಇದರ ಪ್ರಕಾರ ಈ ಹಣದಲ್ಲಿ 10,500 ರೂಪಾಯಿ ಕೂಲಿ ಆಳುಗಳಿಗೆ ನೀಡಬೇಕು ಮತ್ತು ಉಳಿದ ಹಣವನ್ನು ಕೊಟ್ಟಿಗೆ ನಿರ್ಮಾಣಕ್ಕೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಬಳಸಬೇಕು ಎಂಬ ನಿಯಮವಿದೆ.
ಯಾವ ದಾಖಲೆಗಳು ಬೇಕಾಗುತ್ತವೆ? ಅರ್ಜಿ ಸಲ್ಲಿಸುವುದು ಹೇಗೆ?
ಇನ್ನು ಈ ಸಹಾಯಧನವನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ನಮೂನೆಯೊಂದಿಗೆ ತಮ್ಮ ಆಧಾರ ಕಾರ್ಡ,ನರೇಗಾ ಜಾಬ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್ ಮತ್ತು ಪಶು ಸಾಕಾಣಿಕೆಯ ಪ್ರಮಾಣ ಪತ್ರವನ್ನು ಲಗತ್ತಿಸಿ ತಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೊಡಬೇಕು.
ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಈ ಕುರಿತು ನಿಮಗೆ ಏನೇ ಹೆಚ್ಚಿನ ಮಾಹಿತಿ ಬೇಕಿದ್ದರೆ ಅಥವಾ ಏನೇ ಪ್ರಶ್ನೆಗಳಿದ್ದರೆ ನೀವು ನಿಮ್ಮ ಪಂಚಾಯತಿಯಲ್ಲಿ ಹೋಗಿ ವಿಚಾರಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Copra: ತಿಪಟೂರು ತೆಂಗು ಬೆಳೆಗಾರರಿಗೆ ಬಂಪರ್: ನಾಗಾಲೋಟದಲ್ಲಿ ಉಂಡೆ ಕೊಬ್ಬರಿ ದರಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ











