ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಪ್ರತಿ ತಿಂಗಳು ದವಸ ಧಾನ್ಯಗಳನ್ನು ಉಚಿತವಾಗಿ ನೀಡಲು ಅನ್ನಭಾಗ್ಯ ಯೋಜನೆ ( Anna Bhagya Scheme) ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಉಚಿತವಾಗಿ ದವಸ ಧಾನ್ಯಗಳನ್ನು ಕಾಳು ಕಡಿಯನ್ನು ನೀಡಲಾಗುತ್ತದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಪ್ರತಿ ತಿಂಗಳು ದವಸ ಧಾನ್ಯಗಳನ್ನು ಉಚಿತವಾಗಿ ನೀಡಲು ಅನ್ನಭಾಗ್ಯ ಯೋಜನೆ ( Anna Bhagya Scheme) ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಉಚಿತವಾಗಿ ದವಸ ಧಾನ್ಯಗಳನ್ನು ಕಾಳು ಕಡಿಯನ್ನು ನೀಡಲಾಗುತ್ತದೆ.

Thank you for reading this post, don't forget to subscribe!

ಇದನ್ನ ರೇಷನ್ ಎಂದೂ ಕರೆಯುತ್ತಾರೆ. ಇದಕ್ಕಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಪಡಿತರ ಚೀಟಿ (Ration Card) ಹೊಂದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಮುಂಚೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಇದೀಗ ರಾಜ್ಯ ಸರ್ಕಾರ ಇದನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೂ ತಲಾ 10 ಕೆಜಿ ಮಾಡಿದ್ದು, 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿ ಹಣವನ್ನು ನೀಡುತ್ತಿದೆ.

ಇದನ್ನೂ ಓದಿ: ರೇಷನ್ ಕಾರ್ಡ್: ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !!

ಇದೀಗ ನೀವು ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದಾಗಿದೆ. ಅದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಅನ್ನಭಾಗ್ಯ ಹಣ ಚೆಕ್ ಮಾಡುವ ವಿಧಾನ:

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ  ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

annabhagya beneficiary list

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎಂಬ ಎರಡು ಆಯ್ಕೆ ಕಾಣುತ್ತವೆ. ನೀವು ಅನ್ನಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿ.

Annabhagya Scheme

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.

Annabhagya dbt

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago