ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.
ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಆದರೆ ಹಲವರಿಗೆ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದಿಯೋ ಅಥವಾ ಇಲ್ಲವೊ ಎಂದು ಚಿಂತಿತರಾಗಿದ್ದಾರೆ. ಅಂತವರು ತಮ್ಮ ಮೊಬೈಲ್ ನಲ್ಲೇ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡಬಹುದು. ಈ ಅಂಕಣದಲ್ಲಿ ನಾವು ನಿಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -1) ಮೊದಲಿಗೆ ನೀವು ಕೆಳಗೆ ತೋರಿಸಿದಂತೆ ನಿಮ್ಮ ಮೊಬೈಲ್ ಪ್ಲೇಸ್ಟೋರ ನಿಂದ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಇನ್ಸ್ಟಾಲ್ ಮಾಡಿಕೊಳ್ಳಿ.
ಹಂತ -2) ನಂತರ ನಿಮ್ಮ ಆಧಾರ ಕಾರ್ಡ ಮತ್ತು OTP ಅನ್ನು ಹಾಕಿ ಲಾಗಿನ್ ಆಗಿ. ನಂತರ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಯಾವ ತಿಂಗಳಿಗೆ ಎಷ್ಟು ಹಣ ಜಮಾ ಆಗಿದೆ. Payment Success ಆಗಿದೆಯಾ ಅಥವಾ ಇಲ್ಲವಾ ಎಂಬುದು ಕಾಣುತ್ತದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -4) ಅದೇ ರೀತಿಯಾಗಿ ನಿಮ್ಮ ಬ್ಯಾಂಕ್ ಖಾತೆ ಆಧಾರ ಕಾರ್ಡ ಜೊತೆಗೆ ಸೀಡ್ ಆಗಿದೆಯಾ ಎಂದು ಚೆಕ್ ಮಾಡಲು ಕೆಳಗೆ ತೋರಿಸಿದಂತೆ Seeding Status of Adhar in Bank Account ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, Get Seeding Status ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡ್ ಆಗಿದ್ದರೆ ಸೀಡಿಂಗ್ ಸ್ಟೇಟಸ್ Active ಅಂತ ಕಾಣುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿರುವುದನ್ನು ಚೆಕ್ ಮಾಡಬಹುದು.
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ. !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…
25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…
ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…
ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…