ಅನ್ನಭಾಗ್ಯ ಯೋಜನೆ: ಏಪ್ರಿಲ್ ಮತ್ತು ಮೇ ತಿಂಗಳ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್ !

ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ  5 ಕೆಜಿ ಅಕ್ಕಿಯ ಬದಲಾಗಿ  ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.

Spread the love

ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ  5 ಕೆಜಿ ಅಕ್ಕಿಯ ಬದಲಾಗಿ  ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆದರೆ ಹಲವರಿಗೆ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದಿಯೋ ಅಥವಾ ಇಲ್ಲವೊ ಎಂದು ಚಿಂತಿತರಾಗಿದ್ದಾರೆ. ಅಂತವರು ತಮ್ಮ ಮೊಬೈಲ್ ನಲ್ಲೇ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡಬಹುದು. ಈ ಅಂಕಣದಲ್ಲಿ ನಾವು ನಿಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಅನ್ನಭಾಗ್ಯ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ತೋರಿಸಿದಂತೆ ನಿಮ್ಮ ಮೊಬೈಲ್ ಪ್ಲೇಸ್ಟೋರ ನಿಂದ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಇನ್ಸ್ಟಾಲ್ ಮಾಡಿಕೊಳ್ಳಿ.

ಹಂತ -2) ನಂತರ ನಿಮ್ಮ ಆಧಾರ ಕಾರ್ಡ ಮತ್ತು OTP ಅನ್ನು ಹಾಕಿ ಲಾಗಿನ್ ಆಗಿ. ನಂತರ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಯಾವ ತಿಂಗಳಿಗೆ ಎಷ್ಟು ಹಣ ಜಮಾ ಆಗಿದೆ. Payment Success ಆಗಿದೆಯಾ ಅಥವಾ ಇಲ್ಲವಾ ಎಂಬುದು ಕಾಣುತ್ತದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಂತ -4) ಅದೇ ರೀತಿಯಾಗಿ ನಿಮ್ಮ ಬ್ಯಾಂಕ್ ಖಾತೆ ಆಧಾರ ಕಾರ್ಡ ಜೊತೆಗೆ ಸೀಡ್ ಆಗಿದೆಯಾ ಎಂದು ಚೆಕ್ ಮಾಡಲು ಕೆಳಗೆ ತೋರಿಸಿದಂತೆ Seeding Status of Adhar in Bank Account ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, Get Seeding Status ಮೇಲೆ ಕ್ಲಿಕ್ ಮಾಡಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡ್ ಆಗಿದ್ದರೆ ಸೀಡಿಂಗ್ ಸ್ಟೇಟಸ್ Active ಅಂತ ಕಾಣುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿರುವುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ. !

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

57 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

57 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

57 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

57 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

57 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

57 years ago