Ration Card: ರೇಷನ್ ಕಾರ್ಡ್ ಹೊಂದಿರುವವರೆಗೆ ಮಹತ್ವದ ಮಾಹಿತಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ  ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ  ಉಚಿತ ರೇಷನ್ ನೀಡಲಾಗುತ್ತಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ (BPL Card) ಮೂಲಕ ಪ್ರತಿ ತಿಂಗಳು ಉಚಿತ ಅಕ್ಕಿ, ಎಣ್ಣೆ ದವಸ ಧಾನ್ಯಗಳನ್ನು ನೀಡುತ್ತಿದೆ.

Thank you for reading this post, don't forget to subscribe!

ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ  ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ  ಉಚಿತ ರೇಷನ್ ನೀಡಲಾಗುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆದರೆ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಉಚಿತ ಅಕ್ಕಿ, ದವಸ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಇದೀಗ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತಿದೆ.

ಅಲ್ಲದೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ₹680  ಹಣವನ್ನು ನೇರವಾಗಿ ಆಯಾ ಕುಟುಂಬದ ಯಜಮಾನ/ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿ

ಆದರೆ ಸರ್ವರ್ ಪ್ರಾಬ್ಲಮ್ ಆಗಿರುವುದರಿಂದ ಈ ತಿಂಗಳು ಬರಬೇಕಾಗಿದ್ದ ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಆದರೆ ಶೀಘ್ರದಲ್ಲೇ ತಾಂತ್ರಿಕ ದೋಷಗಳನ್ನು ಪರಿಹರಿಸಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಇನ್ನು ಹಿಂದಿನ ತಿಂಗಳ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ,ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಅನ್ನಭಾಗ್ಯ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ವಿಧಾನ:

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ  ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು ಪಾವತಿ ಸ್ಥಿತಿ (Payment Status) ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ  ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎಂಬ ಎರಡು ಆಯ್ಕೆ ಕಾಣುತ್ತವೆ. ನೀವು ಅನ್ನಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago