Categories: Agripedia

Annabhagya ಏಪ್ರಿಲ್ ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ !ಚೆಕ್ ಮಾಡಿಕೊಳ್ಳಿ

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. (annabhagy payment status )ಏಪ್ರಿಲ್ ತಿಂಗಳ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ಮಾಡಿದ್ದು ಅಕೌಂಟಿಗೆ ಚೆಕ್ ಮಾಡಿಕೊಳ್ಳುವುದು ಎಂದು ತಿಳಿಸಿಕೊಡಲಾಗುವುದು.

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು (annabhagy payment status )ಏಪ್ರಿಲ್ ತಿಂಗಳ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ಮಾಡಿದ್ದು ಅಕೌಂಟಿಗೆ ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಸೇರಿದಂತೆ 5 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡುವುದಾಗಿ ಘೋಷಣೆ ಮಾಡಿತ್ತು. 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ನೀಡ್ತಾ ಬಂದಿದೆ.

ಇದನ್ನು ಓದಿ –Dishaank App : ಮೊಬೈಲ್ ನಲ್ಲಿ ನೀವು ನಿಂತಿರುವ ಜಮೀನಿನ ವಿವರಗಳನ್ನು ತಿಳಿದುಕೊಳ್ಳಿ.

ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ..! ಯಾವೆಲ್ಲ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರೈತರೇ ಸಿಹಿ ಸುದ್ದಿ: ಶ್ರೀಗಂಧದ 1 ಮರಕ್ಕೆ 16 ಲಕ್ಷ ರೂಪಾಯಿ! ಶ್ರೀಗಂಧ ಹೇಗೆ ಬೆಳೆಯಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಮಾರ್ಚ್ ತಿಂಗಳ 680 ರೂ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಖಾತೆಗೆ ಜಮಾ ಆಗಿದೆ. ಒಂದು ವೇಳೆ ಹಣ ಬರದಿದ್ದರೆ ಅವರಿಗೆ ಹೊಸ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಸೂಚಿಸಿದೆ.

ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!

ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ಅನ್ನು ಹೊಂದಿರುವ ಎಲ್ಲಾ  ಫಲಾನುಭವಿಗಳಿಗೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನ್ನಭಾಗ್ಯದಡಿ 680 ರುಪಾಯಿಗಳನ್ನು ಬ್ಯಾಂಕ್ ಖಾತೆಗೆ ಬಂದಿರುವುದನ್ನು ನೀವು ಈ ಕೆಳಗಡೆ ನೋಡಬಹುದು .

ಹಣ ನಿಮ್ಮ ಖಾತೆಗೆ ಬರೆದಿದ್ದರೆ ಈ ಕೆಲಸ ಮಾಡಿ.


ಈಗಾಗಲೇ ರಾಜ್ಯ ಸರ್ಕಾರ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿದ್ದು ಹಂತ ಹಂತವಾಗಿ ಎಲ್ಲರ ಖಾತೆಗೆ ಬಂದು ತಲುಪುವ ಒಂದು ಕಾರ್ಯ ನಡೆಯುತ್ತಿದೆ. ನಿಮ್ಮ ಖಾತೆಗೆ ಹಣ ಬರದಿದ್ದರೆ ಈಗಲೇ ತಿಳಿಸಿರುವಂತೆ ನಿಮ್ಮ ಬ್ಯಾಂಕಿಗೆ ಹೋಗಿ ಈ-ಕೆವೈಸಿ ಪರಿಶೀಲನೆ ಮಾಡಿಸಿ ಅದರ ಜೊತೆಗೆ ಎನ್‌ಪಿಸಿಐ ಮ್ಯಾಪಿಂಗ್ ಕೂಡ ಮಾಡಿಸಿ.

ಮೊಬೈಲ್ ನಲ್ಲಿ ಅನ್ನಭಾಗ್ಯ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ? ಈ ಕೆಳಗೆ ತಿಳಿಸಿರುವಂತೆ ಮಾಡಿ.

  • ಮೊದಲು ನೀವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಾಲತಾಣಕ್ಕೆ ಹೋಗಿ. ಅದರ ಲಿಂಕ್ ಈ ಕೆಳಗೆ ನೀಡಲಾಗಿದೆ.
  • https://ahara.kar.nic.in/lpg/
  • ನಂತರ ನಿಮ್ಮ ಒಂದು ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಕೆಳಗೆ ಭಾಗದಲ್ಲಿರುವ DBT ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ಒಂದು ರೇಷನ್ ಕಾರ್ಡ್ ನಂಬರನ್ನು ನಮೂದಿಸುವ ಮೂಲಕ ಗೊ ಮೇಲೆ ಕ್ಲಿಕ್ ಮಾಡಿ. ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಸಂಖ್ಯೆ ಮತ್ತು ಮುಖ್ಯಸ್ಥರ ಹೆಸರು ಹಣ ಜಮಾ ಆಗಿದೆ ಅಥವಾ ಆಗುತ್ತದೆ ಎಂಬ ಮಾಹಿತಿಯನ್ನು ನೀವು ನೋಡಬಹುದು.

ಅದರ ಜೊತೆಗೆ ನೀವು ನಿಮ್ಮ ಒಂದು ಅನ್ನ ಭಾಗ್ಯ ಯೋಜನೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago