Karnataka Mahila Loan Scheme: ಮಹಿಳೆಯರಿಗೆ ಸ್ವಂತ ಉದ್ಯಮ ಮಾಡಲು 2 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಈಗ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾತಂತ್ರ್ಯ ಮತ್ತು ಉದ್ಯಮಶೀಲತೆಯನ್ನು ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ ಈಗ ಬಿಡುಗಡೆ…