Author: mallayyanidagundimath1@gmail.com

      
                    WhatsApp Group                             Join Now            
   
                    Telegram Group                             Join Now            

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ…

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.

Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು…

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಸಬ್ಸಿಡಿ: ಫುಡ್ ಕಾರ್ಟ್  ಖರೀದಿಸಲು 4 ಲಕ್ಷ ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಅದೇನೆಂದರೆ ಆಹಾರ ಮಳಿಗೆ ಅಂಗಡಿಯ ಗಾಡಿಯನ್ನು (food cart subsidy) ಖರೀದಿಸಲು ರಾಜ್ಯ ಸರ್ಕಾರ ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಿದೆ.

PM Kisan: ಇನ್ನು ಮುಂದೆ ರೈತರಿಗೆ ವರ್ಷಕ್ಕೆ 12,000 ರೂ.ಹಣ ಜಮಾ!

ಆದರೆ ಇತ್ತೀಚೆಗೆ ರೈತ ಸಂಘಟನೆಯ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರ ಮುಂಬರುವ ಬಜೆಟ್ ನಲ್ಲಿ ಕೃಷಿ ಸಂಬಂಧಿತ ಯೋಜನೆಗಳ ಬಜೆಟ್ ಕುರಿತು ಹಾಗೂ ಕೃಷಿ ಸಾಲದ ಮೇಲಿನ ಬಡ್ಡಿ ಕಡಿಮೆ ಮಾಡಲು ಸಭೆಯನ್ನು ಆಯೋಜಿಸಿ ಪ್ರಮುಖ ರೈತ ಮುಖಂಡರನ್ನು ಆಹ್ವಾನಿಸಿತ್ತು.