ಒಂದು ವಾರದಲ್ಲಿ ರೈತರಿಗೆ 120 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರ ಹಣ ಜಮಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಇದೀಗ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು ಮುಂದಿನ ಒಂದು ವಾರದಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.