ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ…