SSLC RESULT: 10 ನೇ ತರಗತಿ ಫಲಿತಾಂಶ ಬಿಡುಗಡೆ ! ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
ಆತ್ಮೀಯ ಓದುಗರೇ, ಬಹು ನಿರೀಕ್ಷಿತ 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು, ಇಷ್ಟು ದಿನದ ಕಾತರಕ್ಕೆ ಕೊನೆಗೂ ತೆರೆ ಬಿದ್ದಿದೆ. ಇದೀಗ ಶಿಕ್ಷಣ ಇಲಾಖೆ ಪರಿಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು…