Categories: information

ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ಹೀಗೆ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿಮೆ ಮಾಡಿಸುವ ರೈತರು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು, ರೈತರು ಯಾವ ಯಾವ ಬೆಳೆಗೆ ಎಷ್ಟು ವಿಮೆ ಹಣ ಕಟ್ಟಬೇಕು ಹಾಗೂ  ವಿಮೆ ಹಣ ಕಟ್ಟಿದ ನಂತರ ಬೆಳೆ  ಹಾಳಾದರೆ ನಿಮಗೆಷ್ಟು ವಿಮೆ ಹಣ ಜಮೆಯಾಗಲಿದೆ ಎಂಬ ಮಾಹಿತಿಯನ್ನು ಇಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿಮೆ ಮಾಡಿಸುವ ರೈತರು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು, ರೈತರು ಯಾವ ಯಾವ ಬೆಳೆಗೆ ಎಷ್ಟು ವಿಮೆ ಹಣ ಕಟ್ಟಬೇಕು ಹಾಗೂ  ವಿಮೆ ಹಣ ಕಟ್ಟಿದ ನಂತರ ಬೆಳೆ  ಹಾಳಾದರೆ ನಿಮಗೆಷ್ಟು ವಿಮೆ ಹಣ ಜಮೆಯಾಗಲಿದೆ ಎಂಬ ಮಾಹಿತಿಯನ್ನು ಇಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಮೊಬೈಲ್ ನಲ್ಲಿ ವಿಮೆ ಹಣ ಎಷ್ಟು ಹಣ ಕಟ್ಟಬೇಕು ಹಾಗೂ ಎಷ್ಟು ಹಣ ಜಮೆಯಾಗುವುದು ಎಂಬುದನ್ನು ಚೆಕ್ ಮಾಡಲು ಈ

Thank you for reading this post, don't forget to subscribe!

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಬೆಳೆ ವಿಮೆ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ Farmers ಕೆಳಗಡೆ ನಿಮಗೆ Premium Calculator ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನೀವು ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು.

ಯಾವ ಬೆಳೆಗೆ ಎಷ್ಟು ಎಕರೆಗೆ ಬೆಳೆ ವಿಮೆ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಎಕರೆ ನಮೂದಿಸಬೇಕು. ಗುಂಟೆಯಲ್ಲಿ ಜಮೀನಿದ್ದರೂ ಗುಂಟೆ ನಮೂಡಿಸಬೇಕು. ಇದಾದ ನಂತರ  Show Premium ಮೇಲೆ ಕ್ಲಿಕ್ ಮಾಡಬೇಕು.  ಆಗ ನೀವು ನಮೂದಿಸಿದ ಎಕರೆ, ಒಟ್ಟು ಎಷ್ಟು ಬೆಳೆ ವಿಮೆ ಪರಿಹಾರ ಜಮೆಯಾಗಬಹುದು ಎಂಬ ಮಾಹಿತಿ ಕಾಣಿಸುತ್ತದೆ. ಇದರೊಂದಿಗೆ ರಾಜ್ಯ, ಕೇಂದ್ರ ಹಾಗೂ ನಿಮ್ಮ ಪಾವತಿಸಿದ ಒಟ್ಟು ಬೆಳೆ ವಿಮೆ ಹಣ ಕಾಣಸುತ್ತದೆ. ಅದರ ಮುಂದುಗಡೆ ನೀವೆಷ್ಟು ಹಣ ಪಾವತಿಸೇಬಾಕುಗುತ್ತದೆ ಎಂಬ ಮಾಹಿತಿಯೂ ಕಾಣಿಸುತ್ತದೆ. ಪ್ರಾಕೃತಿಕ ವಿಕೋದಿಂದಾಗಿ ಬೆಳೆ ಹಾಳಾದರೆ ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಸಹ ಕಾಣಿಸುತ್ತದೆ.

ನೀವೆಷ್ಟು ಬೆಳೆ ವಿಮೆ ಪಾವತಿಸಿದರೆ ಎಷ್ಟು ಹಣ ಜಮೆಯಾಗಲಿದೆ?

ಉದಾಹರಣೆಗೆ ನೀವು ಕಲಬುರಗಿ ಜಿಲ್ಲೆಯ ರೈತರಾಗಿದ್ದರೆ ಒಂದು ಎಕರೆಗೆ ತೊಗರಿ ಬೆಳೆ ವಿಮೆ ಮಾಡಿಸಿದ್ದೀರೆಂದುಕೊಳ್ಳೋಣ. ಪ್ರಾಕೃತಿಕ ವಿಕೋಪದಿಂದಾಗಿ ನಿಮ್ಮ ಬೆಳೆ ಹಾನಿಯಾದರೆ ನಿಮಗೆ ಸುಮಾರು 19 ಸಾವಿರ ರೂಪಾಯಿಯವರೆಗೆ ಬೆಳೆ ವಿಮೆ ಹಣ ಜಮೆಯಾಗಲಿದೆ. ಇದರಲ್ಲಿ ಕೇಂದ್ರ, ರಾಜ್ಯಹಾಗೂ ನಿಮ್ಮ ಪಾಲಿನ ಒಟ್ಟು ವಿಮೆ ಪಾವತಿಸಿದ ಹಣ 3694 ರೂಪಾಯಿ, ನೀವು ಪಾವತಿಸಿದ್ದು 388 ರೂಪಾಯಿ, ಕೇಂದ್ರ ಸರ್ಕಾರ ಪಾವತಿಸಿದ್ದು 1653 ರೂಪಾಯಿ ಹಾಗೂ ರಾಜ್ಯ ಸರ್ಕಾರ ಪಾವತಿಸಿದ್ದು 1653 ರೂಪಾಯಿ. ಹೀಗೆ ಒಟ್ಟು 3694 ರೂಪಾಯಿ ಬೆಳೆ ವಿಮೆ ಹಣ ಪಾವತಿಯಾಗಿರುತ್ತದೆ.

ಇದೇ ರೀತಿ ನೀವು ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು. ಎಷ್ಟು ವಿಮೆ ಹಣ ಪಾವತಿಸಬಹುದು ಎಂಬ ಮಾಹಿತಿಯನ್ನು ಮೊಬೈಲ್ನಲ್ಲೇ  ಚೆಕ್ ಮಾಡಬಹುದು. ಇದಕ್ಕೆ ಯಾರ ಸಹಾಯವೂ ಬೇಕಿಲ್ಲ.ನಿಮ್ಮಮೊಬೈಲ್ ನಲ್ಲೇಮೇಲೆ ತಿಳಿಸಿದಂತೆ ನೀವು ಚೆಕ್ ಮಾಡಬಹುದು.

ಈ ಮಾಹಿತಿ ನಿಮಗೆ ಇಷ್ಟವಾದರೆ  ನಿಮ್ಮ ಸ್ನೇಹಿತರಿಗೆ ಬಂಧು ಬಳಗದವರಿಗೆ ಶೇರ್ ಮಾಡಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago