Categories: information

3 ಲಕ್ಷ ರೈತರಿಗೆ ಒಟ್ಟು 250 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಜಮೆ! ಇಲ್ಲಿದೆ ಸಂಪೂರ್ಣ ಮಾಹಿತಿ. ✅ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.Belehani parihara hana jame  : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆಯ ವರದಿಯಂತೆ ಒಟ್ಟು 3.24 ಲಕ್ಷ ಹೆಕ್ಟೇರ್ ಪ್ರದೇಶದ ಕುರಿತು ಜಿಲ್ಲಾ ವಿಪತ್ತು ನಿರ್ಹಹಣಾ ಪ್ರಾಧಿಕಾರ ಕಲಬುರಗಿಯಿಂದ ಸರ್ಕಾರಕ್ಕೆ ಪರಿಹಾರ ಮಂಜೂರಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.Belehani parihara hana jame  : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆಯ ವರದಿಯಂತೆ ಒಟ್ಟು 3.24 ಲಕ್ಷ ಹೆಕ್ಟೇರ್ ಪ್ರದೇಶದ ಕುರಿತು ಜಿಲ್ಲಾ ವಿಪತ್ತು ನಿರ್ಹಹಣಾ ಪ್ರಾಧಿಕಾರ ಕಲಬುರಗಿಯಿಂದ ಸರ್ಕಾರಕ್ಕೆ ಪರಿಹಾರ ಮಂಜೂರಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಸದರಿ ಪ್ರಸ್ತಾವನೆಯಂತೆ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಮತ್ತು ಹಾನಿ ಪ್ರದೇಶದ ಮಾಹಿತಿಯನ್ನು ಅಳವಡಿಸಲಾಗಿದೆ. ಮೊದಲ ಹಂತದಲ್ಲಿ ಸರ್ಕಾರದ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಪ್ ಮಾರ್ಗಸೂಚಿ ಅನ್ವಯ ಒಟ್ಟು 2.26, 183 ಗ್ರಾಹಕರಿಗೆ ಒಟ್ಟು 250.97 ಕೋಟಿ ರೂಪಾಯಿ ಹಣ ಮಂಜೂರಾತಿ ನೀಡುತ್ತಿದೆ. ಸದರಿ ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ್ ಸಂಖ್ಯೆಗೆ ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಬೇಕಿದೆ

Thank you for reading this post, don't forget to subscribe!

Belehani parihara jame ಬೆಳೆ ಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://parihara.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪರಿಹಾರ ಹಣ ಸಂದಾಯ ವರದಿ ಕೆಳಗಡೆ ಪ್ರಳಯದಲ್ಲಿ ವಿಪತ್ತಿನ ಪ್ರಕಾರವನ್ನು ಆಯ್ಕೆಮಾಡಿ, ಆಯ್ಕೆ ಮಾಡಿಕೊಳ್ಳಬೇಕು. ನಂತರ 2025-26 ರಲ್ಲಿ ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಕ್ಲಿಕ್ ಮಾಡಿ. ನಂತರ ತೆರೆದುಕೊಳ್ಳುವ ಪೇಜ್‌ನಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು.

ಬೆಳೆ ಹಾನಿಗೆ ಎಷ್ಟು ಪರಿಹಾರ ಸಿಗಲಿದೆ

ಸರ್ಕಾರ ಮತ್ತು ಎನ್.ಡಿ.ಆರ್.ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಜಮೀನಿಗೆ 17500 ರೂಪಾಯಿ ಪರಿಹಾರ ನೀಡಲಾಗುವುದು. ಬಹು ಬೆಳೆ ಬೆಳೆಯುವ ಜಮೀನಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿಂದಾಗಿ ಹಾನಿಯ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಹೆಕ್ಟೇರ್‌ಗಳಿಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಪರಿಹಾರ ಘೋಷಣೆಯಿಂದಾಗಿ ಪ್ರತಿ ಮಳೆಯಾಶ್ರಿತ ಹೆಕ್ಟೇರ್‌ಗೆ 8,500 + 8,500 ಸೇರಿ 17,000 ರೂಪಾಯಿ, ನೀರಾವರಿ ಬೆಳೆಗಳಿಗೆ 17,000 + 8,500 ರೂಪಾಯಿಗಳು ಸೇರಿ 25,500 ರೂಪಾಯಿ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 22,500 + 8,500 ಸೇರಿ 31,000 ರೂಪಾಯಿ ಪರಿಹಾರ ಸಿಗಲಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago