ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಬರ ಪರಿಹಾರವೆಂದು ಅನುದಾನಗೊಂಡ 3,454 ಕೋಟಿ ರೂಪಾಯಿಯನ್ನು ನೇರವಾಗಿ ಅರ್ಹ 34 ಲಕ್ಷ ರೈತರ ಖಾತೆಗೆ ಜಮಾ ಮಾಡಿದೆ. ಇದೀಗ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ರೈತರಿಗೆ  ಮತ್ತೊಂದು  ಸಿಹಿ ಸುದ್ದಿ ನೀಡಿದ್ದಾರೆ . ಏನು ಆ ಸಿಹಿ ಸುದ್ದಿ ಎಂಬುದನ್ನು ತಿಳಿಯಲು ಈ ಆರ್ಟಿಕಲ್ ಅನ್ನು ಕೊನೆಯವರೆಗೂ ತಪ್ಪದೇ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಬರ ಪರಿಹಾರವೆಂದು ಅನುದಾನಗೊಂಡ 3,454 ಕೋಟಿ ರೂಪಾಯಿಯನ್ನು ನೇರವಾಗಿ ಅರ್ಹ 34 ಲಕ್ಷ ರೈತರ ಖಾತೆಗೆ ಜಮಾ ಮಾಡಿದೆ. ಇದೀಗ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ರೈತರಿಗೆ  ಮತ್ತೊಂದು  ಸಿಹಿ ಸುದ್ದಿ ನೀಡಿದ್ದಾರೆ . ಏನು ಆ ಸಿಹಿ ಸುದ್ದಿ ಎಂಬುದನ್ನು ತಿಳಿಯಲು ಈ ಆರ್ಟಿಕಲ್ ಅನ್ನು ಕೊನೆಯವರೆಗೂ ತಪ್ಪದೇ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ಸಂದರ್ಭದಲ್ಲಿ, ರಾಜ್ಯದಲ್ಲಿ ಮಳೆಯ ಆರ್ಭಟದಿಂದ ಮತ್ತು ಗುಡುಗು,ಸಿಡಿಲು, ಮಿಂಚುಗಳಿಂದ ಹಾನಿಗೊಳಗಾದ ಸುಮಾರು 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗೆ ಹೆಚ್ಚುವರಿಯಾಗಿ 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎಲ್ಲಾ 34.4 ಲಕ್ಷ ರೈತರ ಖಾತೆಗೂ ಹಣ ಜಮಾ ! ಯಾರಿಗೆ ಎಷ್ಟು ಬಂತು ಹಣ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

” ಇಂತಹ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳು ಮೊದಲೇ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂತಹ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಈ ಕುಟುಂಬಗಳು ಬಡತನ ರೇಖೆಗಿಂತಲೂ ಕೆಳಗೆ ನೂಕಲ್ಪಡುತ್ತವೆ. ಹಾಗಾಗಿ ಅಂತಹ ಸುಮಾರು 16 ಲಕ್ಷ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗೆ ನೇರವಾಗಿ ಬರ ಪರಿಹಾರ ಹಣ ಬಿಟ್ಟು, ಹೆಚ್ಚುವರಿಯಾಗಿ ಪ್ರತಿ ರೈತರ ಖಾತೆಗೆ 3,000 ಹಣ ಜಮಾ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ ” ಎಂದು ಅವರು ಮಾಧ್ಯಮಕ್ಕೆ ತಿಳಿಸಿದರು.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಇನ್ನು ಕೇಂದ್ರದಿಂದ ಅನುಮೋದನೆಗೊಂಡ ಸುಮಾರು 3,454 ಕೋಟಿ ಬರ ಪರಿಹಾರ ಹಣವನ್ನು ಪ್ರಸ್ತುತ 33 ಲಕ್ಷ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದ್ದು, ತಾಂತ್ರಿಕ ಕಾರಣದಿಂದ ಇನ್ನೂ 1.5 ಲಕ್ಷ ರೈತರ ಖಾತೆಗೆ ಜಮಾ ಆಗಿಲ್ಲ. ಅದನ್ನೂ ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದರು.

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago