ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರವು ಕೇಂದ್ರದಿಂದ ಅನುಮೋದನೆಗೊಂಡ ಸುಮಾರು 3,454 ಕೋಟಿ ರೂಪಾಯಿಯನ್ನು ಬೆಳೆಹಾನಿ ಪರಿಹಾರವಾಗಿ ಅರ್ಹ ಎಲ್ಲಾ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ.
Thank you for reading this post, don't forget to subscribe!ಇದನ್ನೂ ಓದಿ : PM Kisan: 17 ನೇ ಕಂತಿನ ಹಣಕ್ಕೆ ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಕಳೆದ ನಾಲ್ಕೈದು ದಿನಗಳಿಂದ ಈ ಕುರಿತು ನಾವು ಸತತವಾಗಿ ಮಾಹಿತಿ ನೀಡುತ್ತಾ ಬಂದಿದ್ದೇವೆ. ರಾಜ್ಯ ಸರ್ಕಾರವು ಕೇಂದ್ರ ಸರಕಾರಕ್ಕೆ ಬರ ಪರಿಹಾರಾರ್ಥವಾಗಿ 18,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿತ್ತು.
ಇದನ್ನೂ ಓದಿ : Gruhalakshmi: ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ! ಚೆಕ್ ಮಾಡಲು ಹೀಗೆ ಮಾಡಿ
ಇದೀಗ ಚುನಾವಣೆಯ ದಿನವೇ ರಾಜ್ಯ ಸರ್ಕಾರ ಅರ್ಹ ಎಲ್ಲ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡುವ ಮೂಲಕ ಮತದಾನದ ದಿನವೇ ಎಲ್ಲಾ ರೈತರ ಮುಖದಲ್ಲಿ ಸಂತೋಷದ ಕಳೆ ಉಂಟು ಮಾಡಿದೆ. ಕಳೆದ 2-3 ದಿನಗಳಿಂದ ಹಂತ ಹಂತವಾಗಿ ರೈತರ ಖಾತೆಗೆ ಹಣ ಜಮಾ ಮಾಡುತ್ತಿದ್ದ ರಾಜ್ಯ ಸರ್ಕಾರ ಮತದಾನದ ದಿನವೇ ಎಲ್ಲಾ ಉಳಿದ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಿದೆ. ನಾವು ನೀರಾವರಿ ರೈತರಾಗಿದ್ದು, ನನ್ನ ಖಾತೆಗೆ 17,000 ರೂಪಾಯಿ ಜಮಾ ಆಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಓದುಗರಲ್ಲಿ ವಿನಂತಿ :
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M