ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಸಾಲಿನ ಮುಂಗಾರು ಮಳೆ ಅಂದಾಜಿಗಿಂತ ಹೆಚ್ಚಾಗಿ ಸುರಿದ ಕಾರಣ ರಾಜ್ಯಾದ್ಯಂತ ಲಕ್ಷಾಂತರ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಸಾಲಿನ ಮುಂಗಾರು ಮಳೆ ಅಂದಾಜಿಗಿಂತ ಹೆಚ್ಚಾಗಿ ಸುರಿದ ಕಾರಣ ರಾಜ್ಯಾದ್ಯಂತ ಲಕ್ಷಾಂತರ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
Thank you for reading this post, don't forget to subscribe!ಹೀಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ಪರಿಹಾರ ಹಣ (bele parihara payment) ಜಮಾ ಮಾಡುವುದಾಗಿ ಭರವಸೆ ನೀಡಿತ್ತು.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವ ಎನ್ .ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಇನ್ನು ಯಾವ ಯಾವ ರೈತರಿಗೆ ಹಣ ಜಮಾ ಆಗಿದೆ, ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/Pariharahome/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ ನಂಬರ್ ಹಾಕಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Calamity Type ಎಂಬಲ್ಲಿ Draught ಎಂದು ಹಾಕಿ.ನಂತರ ವರ್ಷ ಇದ್ದಲ್ಲಿ 2023-24 ಹಾಕಿ. ನಂತರ ಕೆಳಗೆ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ನಮೂದಿಸಿ, ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ಹಾಕಿ ವಿವರಗಳನ್ನು ಪಡೆಯಿರಿ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಈ ಸಾಲಿನ ಬೆಳೆ ಪರಿಹಾರ ಹಣ ಎಷ್ಟು ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಹಾಗೂ ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ, Payment Not Made ಎಂದು ಕಾಣಿಸುತ್ತದೆ.
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬಹುದು.
ವಿಶೇಷ ಸೂಚನೆ: ಒಂದು ವೇಳೆ ನೀವು ಮೇಲೆ ತಿಳಿಸಿದಂತೆ ಮಾಡಿದ್ದರೂ ಏನು ಮಾಹಿತಿ ಸಿಗದಿದ್ದರೆ ತಾಂತ್ರಿಕ ದೋಷದಿಂದ ಸರ್ವರ್ ಡೌನ್ ಆಗಿರುತ್ತದೆ. ಸ್ವಲ್ಪ ಸಮಯದ ನಂತರ ಪುನಃ ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರವು ವೃದ್ಧರಿಗೆ,ವಿಕಲ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…