ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
Thank you for reading this post, don't forget to subscribe!ಹಾಗೆ ಈಗ ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವಂತ ಸಚಿವರು ಈಗ 2025 ಮತ್ತು 26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿರುವುದರಿಂದ ಈಗ ಹಿಂದಿನ ಮಹಾರಾಷ್ಟ್ರ ಹಾಗು ಕರ್ನಾಟಕ ಹಲವು ಭಾಗದಲ್ಲಿ ರೈತರ ಬೆಳೆದ ಬೆಳೆಗಳು ಹಾನಿ ಉಂಟಾಗಿದೆ.
ಅಷ್ಟೇ ಅಲ್ಲದೆ ಈಗ ಮಹಾರಾಷ್ಟ್ರದಲ್ಲಿ ಅತಿಯಾದ ಮಳೆಯಿಂದ ನಮ್ಮ ರಾಜ್ಯದ ಕೃಷ್ಣಾ ನದಿ ಹಾಗೂ ಭೀಮಾನದಿ ದಡದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು. ಇದರಿಂದ ಸುಮಾರು ಬೀದರ್ ಜಿಲ್ಲೆಯಲ್ಲಿ ಈಗ ಸಾಕಷ್ಟು ರೈತರ ಬೆಳೆಗಳು ಈಗಾಗಲೇ ಹಾನಿಯಾಗಿದೆ. ಹಾಗಾಗಿ ಈಗ ಶೀಘ್ರದಲ್ಲೇ ಜಿಲ್ಲಾಡಳಿತ ಈ ಬಗ್ಗೆ ಸಮೀಕ್ಷೆ ಪೂರ್ಣಗೊಳಿಸಿದೆ. ಹಾಗೆ ಪರಿಹಾರ ತಂತ್ರಾಂಶವನ್ನು ಈಗ ಬಿಡುಗಡೆ ಮಾಡಿದೆ.
ಈ ಒಂದು ಆಧಾರದ ಮೇಲೆ ಈಗ ಪ್ರತಿಯೊಬ್ಬ ರೈತರಿಗೂ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅಡಿಯಲ್ಲಿ ಈಗ ಈಗ ಈ ಸರ್ಕಾರಗಳು ಬಿಡುಗಡೆ ಮಾಡಿರುವ ಮಾರ್ಗ ಸೂಚಿ ಅನ್ವಯ ಈಗ ಸುಮಾರು 143 ಕೋಟಿ ರೂಪಾಯಿ ಬೆಳೆ ಪರಿಹಾರದ ಹಣವನ್ನು ವಿತರಣೆ ಮಾಡಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಷ್ಟೇ ಅಲ್ಲದೆ ಈ ಹಿಂದೆ ಅಕ್ಟೋಬರ್ 30ರ ಒಳಗಾಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದರು. ಅದೇ ರೀತಿಯಾಗಿ ಈಗ ರೈತರ ಬೆಳೆ ಪರಿಹಾರ ಬಿಡುಗಡೆ ಮಾಡುವ ಕಾರ್ಯ ಪ್ರಾರಂಭವಾಗಿದ್ದು. ಇನ್ನು ಕೆಲವೇ ದಿನಗಳಲ್ಲಿ ಈಗ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಪರಿಹಾರದ ಹಣವು ಬಂದು ಜಮಾ ಆಗುತ್ತದೆ ಎಂದು ಏಕ ಮಾಹಿತಿಯನ್ನು ನೀಡಿದ್ದಾರೆ.
ಬೆಳೆ ಪರಿಹಾರದ ಹಣ ಯಾವಾಗ ಜಮಾ
ಈಗ ನಮ್ಮ ರಾಜ್ಯದ ಮುಖ್ಯಮಂತ್ರಿ ಆದಂತಹ ಸಿದ್ದರಾಮಯ್ಯನವರು ನೀಡುವ ಸ್ಪಷ್ಟ ಮಾಹಿತಿ ಪ್ರಕಾರ ಈಗ ನಮ್ಮ ರಾಜ್ಯ ಸರ್ಕಾರದ ಪ್ರತಿ ಹೆಕ್ಟರಿಗೆ ಈಗ 8,500 ರವರೆಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಮುಂದಿನ 15 ದಿನದ ಒಳಗಾಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಈಗ ಸರ್ಕಾರ ಹಾಗು ಸಿದ್ದರಾಮಯ್ಯನವರಿಗೆ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.
ಅಷ್ಟೇ ಅಲ್ಲದೆ ಈಗ ಈ ಒಂದು ವೇಳೆ ರೈತರಿಗೆ ಯಾವುದೇ ರೀತಿ ತೊಂದರೆ ಅಥವಾ ಬೆಳೆ ಪರಿಹಾರದ ಬಗ್ಗೆ ಮಾಹಿತಿಯನ್ನು ಬೇಕಾದರೆ ಈಗ ನಿಮ್ಮ ಹತ್ತಿರ ಇರುವಂತ ಕೃಷಿ ಇಲಾಖೆ ಅಥವಾ ಗ್ರಾಮ ಲೆಕ್ಕ ಅಧಿಕಾರಿಗಳನ್ನು ಭೇಟಿ ಮಾಡಿ. ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ ನಿಮ್ಮ ಅಪ್ಲಿಕೇಶನ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಕೂಡಲೇ ಅವುಗಳನ್ನು ಸರಿಪಡಿಸಿಕೊಂಡು ನೀವು ಕೂಡ ಬೆಳೆ ಪರಿಹಾರ ಹಣವನ್ನು ಪಡೆದುಕೊಳ್ಳಬಹುದು
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t